ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಮುಂಬರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮ ವರದಿ ತಿಳಿಸಿದೆ. ಈ ಬಗ್ಗೆ ಅಧಿಕೃತ ದೃಢೀಕರಣಕ್ಕಾಗಿ ಕಾಯಲಾಗುತ್ತಿದೆ. 73 ವರ್ಷದ ಮಾಜಿ...
ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಸುಳಿವು ನೀಡಿದ್ದಾರೆ. ವಿಜಯನಗರದಲ್ಲಿ ಮಾತನಾಡಿದ ಅವರು, “ಕಳೆದ ವರ್ಷವೇ ನಮಗೆ ವರದಿ ಬಂದಿತ್ತು. ವರದಿಯನ್ನು ಸಂಪುಟದ ಮುಂದೆ ಮಂಡಿಸಬೇಕಿತ್ತು. ಅದಕ್ಕಾಗಿ...
ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಹಾಗೂ ನಗರ ಮಂಡಲದ ಅಧ್ಯಕ್ಷರುಗಳ ಪದ ಸ್ವೀಕಾರ ಕಾರ್ಯಕ್ರಮವು ಜ.13ನೇ ಸೋಮವಾರ ಬೆಳಿಗ್ಗೆ 9:30 ರಿಂದ ಪುತ್ತೂರು ಜೈನ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಜಿಲ್ಲೆಯ ಪ್ರಮುಖರು...
ದಿನದಿಂದ ದಿನಕ್ಕೆ ಆನ್ಲೈನ್ ವಂಚನೆ ಪ್ರಕರಣಗಳು ಹೆಚ್ಚುತ್ತಿವೆ. ಯಾರೂ ಊಹಿಸದ ರೀತಿ ಆನ್ಲೈನ್ ವಂಚಕರು ಮೋಸ ಮಾಡುತ್ತಿದ್ದಾರೆ. ಇದೀಗ ಮಧ್ಯಪ್ರದೇಶದಲ್ಲಿ ಆನ್ಲೈನ್ ವಂಚನೆಯ ಹೊಸ ವಿಧಾನವೊಂದು ಬೆಳಕಿಗೆ ಬಂದಿದೆ. ರಸ್ತೆ ಬದಿಯ ಸಣ್ಣ ಅಂಗಡಿಯಿಂದ ಹಿಡಿದು,...
ಪುತ್ತೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಯುವಜನ ಒಕ್ಕೂಟ, ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಮತ್ತು ತಾಲೂಕು ಯುವ ಪ್ರಶಸ್ತಿ ಪ್ರದಾನ ೨೦೨೫ ಜ.೧೫ರಂದು ಬೆಳಗ್ಗೆ ೧೧ಕ್ಕೆ...
ಪುತ್ತೂರು: ಸವಣೂರು:::ಕೇಂದ್ರ ಸರಕಾರದ ಅಮೃತ್ ಭಾರತ್ ವಿಶೇಷ ಯೋಜನೆಯಡಿ ಮೈಸೂರು ರೈಲ್ವೇ ವಿಭಾಗದ ಮಂಗಳೂರು -ಸುಬ್ರಹ್ಮಣ್ಯ ಮಧ್ಯೆ ನಾಲ್ಕು ಕಡೆ ರೈಲ್ವೇ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿದ್ದು, ಮಾರ್ಚ್ ಅಂತ್ಯದೊಳಗೆ ಮುಕ್ತಾಯವಾಗಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು 2024ರ...
ಪುತ್ತೂರು: ಜ.14ರಂದು ಮಕರ ಸಂಕ್ರಮಣ ಪ್ರಯುಕ್ತ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಶ್ರೀ ಅಯ್ಯಪ್ಪ ಸನ್ನಿಧಿಯಲ್ಲಿ ವಿಶೇಷ ಪೂಜೆ, ಅಭಿಷೇಕಾಧಿಗಳು ನಡೆಯಲಿದೆ. ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕನಕಾಭಿಷೇಕ ನಡೆಯಲಿದೆ. ಶ್ರೀ ಅಯ್ಯಪ್ಪ ಸನ್ನಿಧಿಯಲ್ಲಿ ಬೆಳಿಗ್ಗೆ 8...
ಶ್ರೀ ಒಟೆಚರಾಯ – ಕಲ್ಕುಡ ದೈವಗಳ ದೊಂಪದಬಲಿ ಕ್ಷೇತ್ರ, ಸಂಪಿಗೆಕೋಡಿ, ಕಳೆಂಜ, ಪೆರ್ನೆ, ವರ್ಷಾವಧಿ ನೇಮೊತ್ಸವವು ನಡೆಯಲಿದೆ. ಆ ಪ್ರಯುಕ್ತ ಕಳೆಂಜ ಗ್ರಾಮದ ಧರ್ಮದೈವಗಳ ದೊಂಪದ ಬಲಿ ನೇಮೋತ್ಸವದ ಪೂರ್ವಭಾವಿ ಸಭೆಯನ್ನು ಕಳೆಂಜ ಗುತ್ತಿನ ಮನೆಯಲ್ಲಿ...
ಪುತ್ತೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಜನರ ನೆಮ್ಮದಿ ದಿನದಿಂದ ದಿನಕ್ಕೆ ಹೆಚ್ಷುತ್ತಲೇ ಇದ್ದು , ಜನ ಕಾಂಗ್ರೆಸ್ ಕಡೆ ಒಲವು ತೋರುತ್ತಿದ್ದು ಇದು ಬಡವರ ಪರ ಕಾಂಗ್ರೆಸ್ ಸರಕಾರವನ್ನು ಜನ ಒಪ್ಪಿಕೊಂಡಿದ್ದಾರೆ...
ಪುತ್ತೂರು: ಮಂಗಳೂರಿನ ಪ್ರತಿಷ್ಠಿತ ಗೋಕರ್ಣನಾಥೇಶ್ವರ ಬ್ಯಾಂಕ್ ನ ನಿರ್ದೇಶಕರಾಗಿ ಕೇಶವ ಪೂಜಾರಿ ಬೆದ್ರಾಳ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೇಶವ ಪೂಜಾರಿರವರು ಬೆದ್ರಾಳ ನಂದಿಕೇಶ್ವರ ಭಜನಾ ಮಂದಿರದ ಕಾರ್ಯದರ್ಶಿಯಾಗಿ, ಕರ್ನಾಟಕ ರಾಜ್ಯ ಅನುಮತಿ ಪಡೆದ ಗುತ್ತಿಗೆದಾರರ ಸಂಘದ...