ಪುತ್ತೂರು: ಶಾಲೆಗಳು ಮತ್ತು ದೇವಸ್ಥಾನಗಳಲ್ಲಿ ರಾಜಕೀಯ ಮಾಡಬಾರದು, ಈ ಎರಡು ಕ್ಷೇತ್ರದಲ್ಲಿ ರಾಜಕೀಯ ಮಾಡಿದ್ರೆ ಅದು ಎಂದೂ ಉದ್ದಾರ ಆಗಲು ಸಾಧ್ಯವಿಲ್ಲ. ಇದನ್ನು ಶಾಸಕನಾಗಿ ನಾನು ಸಹಿಸುವುದೇ ಇಲ್ಲ, ಶಾಲೆಯಲ್ಲಿ ಪಾಠ ಮಾಡುವ ಶಿಕ್ಷಕರು ರಾಜಕೀಯ...
ಬೋಳಂತೂರು ಸಮೀಪದ ನಾರ್ಶದ ಉದ್ಯಮಿ ಸುಲೈಮಾನ್ ಹಾಜಿ ಮನೆಯಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳ ಸೋಗಿನಲ್ಲಿ ಹಣ ಲೂಟಿ ಮಾಡಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈ ಇಡೀ ಪ್ರಕರಣದ ಪ್ರಮುಖ ಸೂತ್ರಧಾರ ಕಾರಿನ ಚಾಲಕ ಎಂಬುದಾಗಿ...
ಮಂಗಳೂರು, :ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (ಎಚ್ಎಂಪಿವಿ) ಬಗ್ಗೆ ಸಾರ್ವಜನಿಕರು ಭಯಪಡಬೇಡಿ ಎಂದು ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್ಒ) ಡಾ.ತಿಮ್ಮಯ್ಯ ಅವರು ಸಾರ್ವಜನಿಕರಿಗೆ ಮನವಿ ಮಾಡಿದರು. ಈ ವೈರಸ್ ಇದು ತೀವ್ರವಾಗಿಲ್ಲ ಮತ್ತು ಮರಣ ಪ್ರಮಾಣವು ಪರಿಣಾಮಕಾರಿಯಾಗಿ ಶೂನ್ಯವಾಗಿರುತ್ತದೆ...
ಕೆಎಸ್ ಆರ್ ಟಿ ಸಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರು ಕೊಡಿಮರ ರಸ್ತೆಯ ಕೊಲ್ಯ ಎಂಬಲ್ಲಿ ನಡೆದಿದೆ. ಪುತ್ತೂರು: ಕೆಎಸ್ ಆರ್ ಟಿ ಸಿ ಬಸ್ ಮತ್ತು ಬೈಕ್...
ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಸ್ವತ್ತು ಅಕ್ರಮವಾಗಿ ಆಕ್ರಮಿಸಿಕೊಳ್ಳೋದು, ಮಾರಾಟ ಮಾಡೋದು, ಕಬಳಿಸೋದು, ಸ್ವಾಧೀನ ಮಾಡೋದು ಅಪರಾಧ. ಆ ಎಲ್ಲಾ ಅಪರಾಧಗಳಿಗೆ ಸಾರ್ವಜನಿಕರಿಗೆ ಏನೆಲ್ಲ ಶಿಕ್ಷೆ ಮತ್ತು ದಂಡ ವಿಧಿಸಲಾಗುತ್ತದೆ ಎನ್ನುವ ಬಗ್ಗೆ ಉಪಯುಕ್ತ ಮಾಹಿತಿ ಮುಂದಿದೆ...
ಮಂಗಳೂರು: ನಾನು ರಾಜಕೀಯ ನಿವೃತ್ತಿ ಘೋಷಿಸಿಲ್ಲ, ಕಿಡಿಗೇಡಿಗಳು ಸುಳ್ಳು ಸುದ್ದಿ ಹಂಚಿದ್ದಾರೆ ಎಂದು ದಕ್ಷಿಣ ಕನ್ನಡ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೋರ್...
ಮಂಗಳೂರು: ಜ.7: ಕೇರಳ ವಿಧಾನಸಭೆ ಸಚಿವಾಲಯವು ತಿರುವನಂತಪುರದಲ್ಲಿ ಏರ್ಪಡಿಸಿದ್ದ ಅಂತರಾಷ್ಟ್ರೀಯ ಪುಸ್ತಕ ಮೇಳ-3ನೇ ಆವೃತ್ತಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಸ್ಪೀಕರ್ ಯು.ಟಿ. ಖಾದರ್ ಮಂಗಳವಾರ ಭಾಗವಹಿಸಿದರು. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್...
ಪುತ್ತೂರು:(ಜ.7) ಅಂಗನವಾಡಿಗೆ ಮಗುವನ್ನು ಬಿಟ್ಟು ಮನೆಗೆ ಬರುತ್ತಿದ್ದ ಮಹಿಳೆಯೊಂದಿಗೆ ಕಾಮುಕನೊಬ್ಬ ಆಶ್ಲೀಲವಾಗಿ ವರ್ತಿಸಿದ ಘಟನೆ ಪುತ್ತೂರಿನ ಕುಂಜುರುಪಂಜದಲ್ಲಿ ನಡೆದಿದೆ. ಅಸಭ್ಯವಾಗಿ ವರ್ತಿಸಿದ ವ್ಯಕ್ತಿ ಬಶೀರ್ ಎಂದು ತಿಳಿದು ಬಂದಿದೆ. ಕಾಮುಕ ಬಶೀರ್ ಮೊದಲಿಗೆ ಮಹಿಳೆಗೆ...
ಬಂಟ, ಬಿಲ್ಲವ, ಅಲ್ಪಸಂಖ್ಯಾತ, ಕುಲಾಲ್.. ಯಾರಿಗೆ ಮಣೆ ಹಾಕುತ್ತೆ ಹೈಕಮಾಂಡ್? ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರ ಆಯ್ಕೆ ಸಂಬಂಧ ಐವರು ನಾಯಕರ ಹೆಸರು ಕೇಳಿಬಂದಿದೆ. ಶೀಘ್ರದಲ್ಲೇ ಕಾಂಗ್ರೆಸ್...
ಮಂಗಳೂರು ನಗರದ ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ನಾಲ್ವರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಗಿದ್ದು, ತಾಯಿ ಮತ್ತು ಹಸುಳೆಗಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಮಂಗಳೂರಿನಲ್ಲಿ ವಾಸವಾಗಿರುವ ತೆಲಂಗಾಣದ...