ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು ಇದರ ಮುಂದಿನ 5 ವರ್ಷಗಳ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ, ಹಿರಿಯ ಸಹಕಾರಿ ಧುರೀಣ ಶಶಿಕುಮಾರ್ ರೈ ಬಾಲ್ಯೊಟ್ಟುರವರು...
ಪುತ್ತೂರು: ಶತಮಾನೋತ್ಸವದ ಹೊಸ್ತಿಲಲ್ಲಿರುವ ಮುಂಡೂರು ಸ.ಹಿ.ಪ್ರಾ ಶಾಲೆ, ಹಿರಿಯ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ಎಂಆರ್ಪಿಎಲ್ನ ರೂ.40ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡ ಕೊಠಡಿಗಳ ಉದ್ಘಾಟನೆ, ಕಲಿಕಾ ಉದ್ಯಾನವನ ಉದ್ಘಾಟನೆ ಹಾಗೂ ವಾರ್ಷಿಕೋತ್ಸವವು ಜ.5ರಂದು ಶಾಲಾ ಆವರಣದಲ್ಲಿ ನಡೆಯಿತು. ಸಂಜೆ...
ಇಂದು ಬೆಳಗ್ಗೆ ನಗರದ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಅವರು ತನ್ನ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಸಭೆಯಲ್ಲಿ ಎಲ್ಲರಿಗೂ ಸಿಹಿಹಂಚಿ ಮಾತನಾಡಿದ ಅವರು...
ಜೆದ್ದಾ: ತೀವೃ ಚಳಿಯಿಂದ ಮಲಗುವ ಕೋಣೆಯನ್ನು ಬಿಸಿಯಾಗಿಸಲು ಹೀಟರ್ ಅನ್ನು ಚಲಾಯಿಸಿ ಮಲಗಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮಕ್ಕಳು ಸಾವನ್ನಪ್ಪಿದ ಘಟನೆ ಸೌದಿ ಅರೇಬಿಯಾದ ಪೂರ್ವ ಪ್ರಾಂತ್ಯದ ಹಫರ್ ಅಲ್-ಬಾತಿನ್ ನಲ್ಲಿ ನಡೆದಿದೆ. ಯೆಮೆನ್...
ಮಂಗಳೂರು ಜನವರಿ 07: ಮಂಗಳೂರಿನ ಜೈಲಿಗೆ ಹೊರಗಡೆಯಿಂದ ಮೊಬೈಲ್ ಹಾಗೂ ಸಿಗರೇಟ್ ಎಸೆಯಲು ಯತ್ನಿಸಿದ ಯುವಕನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪಂಜಿಮೊಗರಿನ ಪ್ರಜ್ವಲ್ (21) ಬಂಧಿತ ಆರೋಪಿ. ಈತ ರವಿವಾರ ಅಪರಾಹ್ನ 3ಕ್ಕೆ ಕೆನರಾ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ನಿತ್ಯ ಅಪಾರ ಸಂಖ್ಯೆಯಲ್ಲಿ ಭಕ್ತರು ತೆರಳುತ್ತಾರೆ. ಮಂಜುನಾಥ ಸ್ವಾಮಿ ದರ್ಶನಕ್ಕೆ ಸರತಿ ಸಾಲಿನಲ್ಲಿ ಗಂಟೆಗಟ್ಟಲೇ ಕಾಯುತ್ತಾರೆ. ಸರತಿ ಸಾಲಿನಲ್ಲಿ ಗಂಟೆಗಟ್ಟಲೇ...
ಪ್ರಕರಣವನ್ನು ವಕೀಲರಿಗೆ ವಹಿಸಿದ ಬಳಿಕ ಆ ಪ್ರಕರಣದ ನಿತ್ಯದ ವಿಚಾರಣೆಯ ಬಗ್ಗೆ ಮಾಹಿತಿ ಸಂಗ್ರಹಿಸುವುದು ಮತ್ತು ಪ್ರಕರಣವನ್ನು ಶ್ರದ್ಧೆಯಿಂದ ಮುಂದುವರಿಸುವುದು ಕಕ್ಷಿದಾರರ ಹೊಣೆಗಾರಿಕೆ. ಕೇಸು ನಡೆಸುವ ಕರ್ತವ್ಯ ಕೇವಲ ವಕೀಲರಿಗೆ ಮಾತ್ರ ಸೀಮಿತವಾಗಿಲ್ಲ ಎಂದು ದೆಹಲಿ...
ಬೆಂಗಳೂರು: ಕೆಎಸ್ಆರ್ಟಿಸಿ ನೌಕರರಿಗೆ ಸಾರಿಗೆ ಇಲಾಖೆ ಹೊಸ ವರ್ಷದ ಗಿಫ್ಟ್ ನೀಡಿದೆ. ನೌಕರರ 20 ವರ್ಷಗಳ ಬೇಡಿಕೆಯಾಗಿದ್ದ ನಗದು ರಹಿತ ಚಿಕಿತ್ಸಾ ಯೋಜನೆಗೆ ‘ಕೆಎಸ್ಆರ್ಟಿಸಿ ಆರೋಗ್ಯ’ ಇಂದು ಚಾಲನೆ ಸಿಕ್ಕಿದೆ. ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಎಸ್ಆರ್ಟಿಸಿ...
ಬೆಂಗಳೂರು : ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ಇತ್ತೀಚೆಗೆ ನಡೆದಂತಹ ಬಾಣಂತಿಯರ ಸರಣಿ ಸಾವು ಪ್ರಕರಣಗಳು ಹಾಗೂ ಜಿಲ್ಲಾ ಪ್ರವಾಸಗಳಲ್ಲಿ ಕಂಡ ಎಲ್ಲ ಸಮಸ್ಯೆಗಳ ಕುರಿತು ಕೈಗೊಳ್ಳಬೇಕಾದ ಪರಿಹಾರ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ರಾಜ್ಯ ಮಹಿಳಾ...
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದ ʼಗೃಹಲಕ್ಷ್ಮಿʼ ಮಾದರಿಯಲ್ಲಿ “ಪ್ಯಾರಿ ದೀದಿ ಯೋಜನೆ” ಮೂಲಕ ದೆಹಲಿ ಮಹಿಳೆಯರಿಗೆ ಪ್ರತಿ ತಿಂಗಳು 2500 ರೂ. ನೀಡುವ ಗ್ಯಾರಂಟಿ ಭರವಸೆಯನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು...