ಪುತ್ತೂರು: ಜ. 05.ಕೋಡಿಂಬಾಡಿ ಗ್ರಾಪಂ ಬಿಜೆಪಿ ಬೆಂಬಲಿತೆ ಸದಸ್ಯೆಯಾದ ಉಷಾ ಲಕ್ಷ್ಮಣ ಪೂಜಾರಿ ಕೋರ್ಯ ಬೆಳ್ಳಿಪ್ಪಾಡಿಯವರು ಶಾಸಕರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಯು ಟಿ ತೌಸೀಫ್,...
ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೆಯ ಅಂಗವಾಗಿ ಶ್ರೀ ದೇವರ ಬಯ್ಯದ ಬಲಿ ಉತ್ಸವದಂದು ದಿನಾಂಕ – 18-01-2025 ನೇ ಶನಿವಾರದಂದು ಸಮರ್ಪಣ್ ವಿಟ್ಲ ಇವರ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಮರ್ಪಣ್ ಕಲೋತ್ಸವ...
ಪುತ್ತೂರು: ಆಟೋ ಚಾಲಕರ ಬಹು ಕಾಲದ ಬೇಡಿಕೆಯನ್ನು ಕರ್ನಾಟಕದ ಕಾಂಗ್ರೆಸ್ ಸರಕಾರ ಈಡೇರಿಸಿದ್ದು ಶೀಘ್ರವೇ ಆಟೋ ಚಾಲಕರು ಕಾರ್ಮಿಕ ಇಲಾಖೆ ವ್ಯಾಪ್ತಿಗೆ ಸೇರ್ಪಡೆಯಾಗಲಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಉಪ್ಪಿನಂಗಡಿ ನೇತ್ರಾವತಿ...
ಭಾರತೀಯ ಕೋಸ್ಟ್ ಗಾರ್ಡ್ಗೆ ಸೇರಿದ ಅಡ್ವಾನ್ಸ್ಡ್ ಲೈಟ್ ಹೆಲಿಕಾಪ್ಟರ್ (ALH) ಧ್ರುವ್ ಭಾನುವಾರ ಅಪಘಾತಕ್ಕೀಡಾಗಿದೆ. ಗುಜರಾತ್ನ ಪೋರಬಂದರ್ನಲ್ಲಿ ತರಬೇತಿ ಸಮಯದಲ್ಲಿ ಈ ಹೆಲಿಕಾಪ್ಟರ್ ಪತನಗೊಂಡಿದ್ದು, ಹಲಿಕಾಪ್ಟರ್ನಲ್ಲಿ ತರಬೇತಿ ಪಡೆಯುತ್ತಿದ್ದ ಮೂವರು ಯೋಧರ ಸಹಿತ ಐವರು ಇದ್ದರು...
ಪುತ್ತೂರು: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬೆಂಗಳೂರು ಇದರ ಪುತ್ತೂರು ತಾಲೂಕ ಶಾಖೆಯ ನೇತೃತ್ವದಲ್ಲಿ ನೂತನವಾಗಿ ಪ್ರಾರಂಭಿಸಲಾದ ಪುತ್ತೂರು ತಾಲೂಕು ಸರಕಾರಿ ನೌಕರರ ಸಹಕಾರಿ ಸಂಘದ ಉದ್ಘಾಟನೆ ಹಾಗೂ ಸರಕಾರಿ ನೌಕರರ ಸಂಘದ 2024-25...
ಬಂಟ್ವಾಳ ತಾಲ್ಲೂಕಿನ ವಿಟ್ಲ ಪೋಲೀಸ್ ಠಾಣೆ ವ್ಯಾಪ್ತಿಯ ಬೋಳಂತೂರು ನಾರ್ಶ ಎಂಬಲ್ಲಿ ಸಿಂಗಾರಿ ಬೀಡಿ ಮೂಲಕ ಸುಲೈಮಾನ್ ಹಾಜಿ ಅನೇಕ ವರ್ಷಗಳಿಂದ ಬೀಡಿ ಉದ್ಯಮದಲ್ಲಿ ಹೆಸರುವಾಸಿಯಾಗಿದ್ದರು.ನಿನ್ನೆ ರಾತ್ರಿಅವರ ಮನೆಗೆ ತಮಿಳುನಾಡು ಮೂಲದ ಕಾರ್ ನಲ್ಲಿ ಆಗಮಿಸಿ...
ಪುತ್ತೂರು: ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸುರೇಶ್ ಕುಮಾರ್ ಸೊರಕೆ ಹಾಗೂ ಉಪಾಧ್ಯಕ್ಷರಾಗಿ ಯಾಕೂಬ್ ಮುಲಾರ್ ಅವರು ಸತತ 5ನೇ ಬಾರಿಗೆ ಆಯ್ಕೆಯಾಗಿದ್ದಾರೆ. ಜ.3ರಂದು ಸಂಘದ ಸಭಾ ಭವನದಲ್ಲಿ ನಡೆದ...
ಪುತ್ತೂರು : ಕಾಂಗ್ರೆಸ್ ಪಕ್ಷದ ಮುಖಂಡರು ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸಾಮಾಜಿಕ ಕಾರ್ಯಕರ್ತ ಮತ್ತು ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ ಸಂಜೀವ ಪೂಜಾರಿ ಅವರು ಆಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ...
ಪುತ್ತೂರು: ಪುತ್ತೂರು ತಾಲೂಕು ಪಂಚಾಯತ್ಗೆ ನೂತನ ಕಟ್ಟಡ ಮಂಜೂರಾತಿಗೆ ಆಡಳಿತಾತ್ಮಕ ಅನುಮೋದನೆ ನೀಡುವ ಕುರಿತಂತೆ ಪಂಚಾಯತ್ ರಾಜ್ ಇಲಾಖೆಯ ಆಯುಕ್ತರಾದ ಅರುಧಂತಿ ಅವರ ಜೊತೆ ಶಾಸಕರು ಮಾತುಕತೆ ನಡೆಸಿ ಶೀಘ್ರದಲ್ಲೇ ಅನುಮೋದನೆ ನೀಡುವಂತೆ ಮನವಿ ಮಾಡಿದ್ದಾರೆ....
ಉಪ್ಪಿನಂಗಡಿ : ನೆಕ್ಕಿಲಾಡಿ 34 ಗ್ರಾಮಸ್ಥರು ಅನೇಕ ವರ್ಷಗಳಿಂದ ಕುಡಿಯುತ್ತಿರುವ ನೀರಿನಿಂದ, ಕೈಕಾಲಿನ ಗಂಟು ನೋವು, ಜ್ವರ, ಸುಸ್ಥು, ಕೂದಲು ಉದುರುವಿಕೆ, ಬಿಲಿಕೂದಲು ಇನ್ನಿತರ ಖಾಯಿಲೆಗಳು ಕಂಡುಬಂದಿದೆ. ಈ ಕುರಿತು 34 ನೆಕ್ಕಿಲಾಡಿ...