ಪುತ್ತೂರು: ಜ.21.ಲಿವಾಹ್ ಜುಮಾ ಮಸೀದಿ ಪಾಲ್ತಾಡು ಹಾಗೂ ಅಲ್ ಫಲಾಹ್ ಎಂಗ್ ಮೆಂಟ್ಸ್ ಅಸೋಸಿಯೇಷನ್ ಪಾಲ್ತಾಡು ಇದರ ಜಂಟಿ ಆಶ್ರಯದಲ್ಲಿ ಪಾಲ್ತಾಡು ಮಸೀದಿ ವಠಾರದಲ್ಲಿ ಅಂತರ್ ರಾಜ್ಯ ಮಟ್ಟದ ಹೊನಲು ಬೆಳಕಿನ ದಫ್ ಸ್ಪರ್ಧೆ 25-02-2025...
ಕಾರ್ಕಳ: ಕಾರ್ಕಳ ತಾಲೂಕಿನ ಕಸಬಾ ಗ್ರಾಮದಲ್ಲಿ ನಿನ್ನೆ ತಡರಾತ್ರಿ ಒಬ್ಬ ಎಂಬಿಎ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕಸಬಾ ಗ್ರಾಮದ ಕೆ. ವೆಂಕಟೇಶ ಹೆಗ್ಡೆ (22) ಎಂದು ಗುರುತಿಸಲಾಗಿದೆ. ಮಂಗಳೂರು...
ಮಂಗಳೂರು: ಭಾರೀ ಸದ್ದು ಮಾಡಿದ್ದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬ್ಯಾಂಕ್ನಲ್ಲಿ ಸುಮಾರು 10ರಿಂದ 12 ಕೋಟಿಯನ್ನು ದರೋಡೆ ಮಾಡಿದ ಬಳಿಕ ಆರೋಪಿಗಳು ತಿರುವನ್ವೇಲಿಗೆ ಪರಾರಿಯಾಗಿದ್ದರು. ಇದೀಗ...
ರಾಜ್ಯ ಸರ್ಕಾರವು ಮದ್ಯ ಪ್ರಿಯರಿಗೆ ಬಿಗ್ ಶಾಕ್ ನೀಡಿದ್ದು, ಇಂದಿನಿಂದ ಬಿಯರ್ ದರ ಏರಿಕೆ ಮಾಡಲು ಮುಂದಾಗಿದೆ. ಹೌದು, ರಾಜ್ಯ ಸರ್ಕಾರವು ಬಿಯರ್ ಬೆಲೆಯಲ್ಲಿ 10 ರಿಂದ 50 ರೂ.ವರೆಗೆ ಹೆಚ್ಚಳ ಮಾಡಲು ನಿರ್ಧರಿಸಿದೆ ಎನ್ನಲಾಗಿದ್ದು,...
ಬಂಡಾಯದ ನಡುವೆಯು ಭರ್ಜರಿ ಜಯಭೇರಿ ಗಳಿಸಿದ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ವಿಟ್ಲ: ಇಡ್ಕಿದು ಇಡ್ಕಿದು ಸೇವಾ ಸಹಕಾರಿ ಸಂಘ ನಿಯಮಿತ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಎಲ್ಲಾ...
ನವದೆಹಲಿ: ಅಭಿವೃದ್ಧಿ ವಿಚಾರದಲ್ಲಿ ಕರ್ನಾಟಕ ಸರಕಾರವು ಕೇಂದ್ರ ಸರಕಾರಕ್ಕೆ ಸಹಕಾರ ನೀಡುತ್ತಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.ನವದೆಹಲಿಯ ಉಕ್ಕು ಸಚಿವಾಲಯದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವರು; ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ...
ಪುತ್ತೂರು :ರಾಜಸ್ಥಾನದ ಉದಯಪುರದಲ್ಲಿ ನಡೆದ ಎಐಸಿಸಿ ಸಭೆಯಲ್ಲಿ ಇನ್ನು ಮುಂದೆ ಪಕ್ಷ ದಲ್ಲಿ ಒಬ್ಬರಿಗೆ ಒಂದು ಹುದ್ದೆ ಎಂಬ ನಿರ್ಣಯವನ್ನು ದೀರ್ಘ ಚರ್ಚೆ ಯ ನಂತರ ನಿರ್ಣಯ ಕೈ ಗೊಳ್ಳಲಾಯಿತು ಮತ್ತು ಸಿ ಡಬ್ಲ್ಯೂಸಿ...
ಪುತ್ತೂರು : ಎಸ್.ಡಿ.ಪಿ.ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ 2025-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಕ್ಷೇತ್ರ ಸಮಿತಿ ಕಚೇರಿಯಲ್ಲಿ ನಡೆಯಿತು. ಕ್ಷೇತ್ರ ಸಮಿತಿ ಅಧ್ಯಕ್ಷರಾಗಿದ್ದ ಅಬೂಬಕ್ಕರ್ ಸಿದ್ದೀಕ್ ಕೆ ಯವರ ಅಧ್ಯಕ್ಷತೆಯಲ್ಲಿ ನಡೆದ...
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಸಿ.ಎಲ್. ಆನಂದ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಅವರ ಸ್ಥಾನಕ್ಕೆ ಶಿವಮೊಗ್ಗ ತುಂಗಾಭದ್ರಾ ಮೇಲ್ದಂಡೆ ಯೋಜನೆಯ ವಿಶೇಷ ಭೂ ಸ್ವಾಧೀನಾಧಿಕಾರಿ ರವಿಚಂದ್ರ ನಾಯಕ್ ಅವರನ್ನು...
ಮಂಗಳೂರು: ನಗರದ ತಣ್ಣೀರುಬಾವಿ ಬೀಚ್ನಲ್ಲಿ ಎರಡು ದಿನಗಳ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ನಡೆಯುತ್ತಿದೆ. ಈ ಉತ್ಸವದಲ್ಲಿ ಕುದುರೆ, ಹುಲಿಗಳು ಸೇರಿದಂತೆ ನೂರಾರು ಬಗೆಬಗೆಯ ಗಾಳಿಪಟಗಳು ಗಮನ ಸೆಳೆದವು. ಟೀಮ್ ಮಂಗಳೂರು, ಹವ್ಯಾಸಿ ಗಾಳಿಪಟ ತಂಡವು ONGC...