Published
2 months agoon
By
Akkare Newsಬಂಟ್ವಾಳ: ಕಾಂಗ್ರೆಸ್ ನಾಯಕನೊರ್ವನ ಮೇಲೆ ಫೈರಿಂಗ್ ನಡೆದ ಬಗ್ಗೆ ವರದಿಯಾಗಿದೆ.
ಇಂಟೆಕ್ ಪ್ರಮುಖ ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತ ಚಿತ್ತರಂಜನ್ ಶೆಟ್ಟಿ ಅವರ ಮೇಲೆ ಫೈರಿಂಗ್ ನಡೆದಿದೆ ಎಂದು ಹೇಳಲಾಗಿದೆ.
ಬಂಟ್ವಾಳ ತಾಲೂಕಿನ ವಿಟ್ಲ ಪೋಲಿಸ್ ಠಾಣಾ ವ್ಯಾಪ್ತಿಯ ಅನಂತಾಡಿ ಎಂಬಲ್ಲಿ ಫೈರಿಂಗ್ ನಡೆದಿದೆ ಎನ್ನಲಾಗಿದೆಅವರು ಅಲ್ಲಿ ಯಾಕೆ ಹೋಗಿದ್ದಾರೆ ಎಂಬುದರ ಮಾಹಿತಿ ಇಲ್ಲ.
ಆತನ ಗನ್ ನಿಂದ ಮಿಸ್ ಫೈರಿಂಗ್ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.ಖಚಿತವಾದ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ.
ಗಾಯಗೊಂಡ ಚಿತ್ತರಂಜನ್ ಶೆಟ್ಟಿ ಅವರನ್ನು ಮಂಗಳೂರು ಖಾಸಗಿ ಖಾಸಗಿ ಆಸ್ಪತ್ರೆಗೆ ಕೊಂಡ್ಯೋಯಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಾದು ನೋಡಬೇಕಾಗಿದೆ.