Connect with us

ಅಭಿವೃದ್ಧಿ ಕಾರ್ಯಗಳು

ಬೆಳ್ಳಿಪ್ಪಾಡಿ ಗ್ರಾಮದ ರಸ್ತೆ ಅಭಿವೃದ್ಧಿಗೆ ಕೋಡಿಂಬಾಡಿ ಗ್ರಾ.ಪಂ. ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು‌ ಮನವಿ

Published

on

ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳಿಪ್ಪಾಡಿ ಗ್ರಾಮದ ಬೇರಿಕೆ -ಕುಡುಂಬ್ಲೆಗುರಿ-ಜರಿ -ಕೋಟ್ಲಾರ್ -ನೆಕ್ಕರೆ -ಬರ್ಪಡೆ -ದೇವಸ್ಯ-ಕಜೆ -ಕೋಡಿಂಬಾಡಿ ರಸ್ತೆಯನ್ನು ಪ್ರದಾನಮಂತ್ರಿ ಯೋಜನೆಯಡಿಯಲ್ಲಿ ಅಭಿವೃದ್ಧಿ ಪಡಿಸುವಂತೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಮನವಿ ಸಲ್ಲಿಸಿದ್ದಾರೆ.

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement