Connect with us

ಅಪಘಾತ

ಬಿಗ್ ಬ್ರೇಕಿಂಗ್ ನ್ಯೂಸ್ ಪುತ್ತೂರು : ರಿಕ್ಷಾ–ಬೈಕ್ ನಡುವೆ ಅಪಘಾತ ಬೈಕ್ ಸವಾರ ಮೃತ್ಯು..!

Published

on

ಪುತ್ತೂರು: ಬೈಕ್ ಮತ್ತು ರಿಕ್ಷಾ ನಡುವೆ ಅಪಘಾತ ಮುರ ಎಂಬಲ್ಲಿ ನಡೆದಿದೆ ಅಪಘಾತದಲ್ಲಿ ಕೆಮ್ಮಿಂಜೆ ನಿವಾಸಿ ಚೇತನ್ ಮೃತಪಟ್ಟಿದ್ದಾರೆ ಸ್ಥಳಕ್ಕೆ ಸಂಚಾರಿ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದು ಬಂದಿರುವುದಿಲ್ಲ.

 

 

 

Continue Reading
Click to comment

Leave a Reply

Your email address will not be published. Required fields are marked *

Advertisement