Published
1 year agoon
By
Akkare News
ಪುತ್ತೂರು: ಬೈಕ್ ಮತ್ತು ರಿಕ್ಷಾ ನಡುವೆ ಅಪಘಾತ ಮುರ ಎಂಬಲ್ಲಿ ನಡೆದಿದೆ ಅಪಘಾತದಲ್ಲಿ ಕೆಮ್ಮಿಂಜೆ ನಿವಾಸಿ ಚೇತನ್ ಮೃತಪಟ್ಟಿದ್ದಾರೆ ಸ್ಥಳಕ್ಕೆ ಸಂಚಾರಿ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದು ಬಂದಿರುವುದಿಲ್ಲ.






