Connect with us

ಇತರ

ರಾಜ್ಯ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಫಾರೂಕ್ ಪೆರ್ನೆ ಭರ್ಜರಿ ಜಯ

Published

on

ಪುತ್ತೂರು :ರಾಜ್ಯ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ *ಫಾರೂಕ್ ಪೆರ್ನೆರವರು ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

 

 

 

Continue Reading
Click to comment

Leave a Reply

Your email address will not be published. Required fields are marked *

Advertisement