Published
2 months agoon
By
Akkare Newsಪುತ್ತೂರು : ನರಿಮೊಗರು ಶಾಲಾ ಬಳಿ ಆಟೋರಿಕ್ಷಾ ಮತ್ತು ಹೋಂಡಾ ಆಕ್ಟಿವ ನಡುವೆ ಅಪಘಾತ ಸಂಭವಿಸಿದ್ದು ಸವಾರರಿಗೆ ಗಾಯವಾಗಿದ್ದು ತಕ್ಷಣ ಅಲ್ಲಿಗೆ ಆಗಮಿಸಿದ ವಲಯ ಅಧ್ಯಕ್ಷ ಪ್ರವೀಣ್ ಆಚಾರ್ಯ ಕೂಡಲೇ ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆಯನ್ನು ಮಾಡಿದರು.ಮತ್ತು ಪೊಲೀಸರಿಗೆ ಮಾಹಿತಿ ನೀಡಿದರು ಹೆಚ್ಚಿನ ಮಾಹಿತಿ ತಿಳಿದು ಬಂದಿರುವುದಿಲ್ಲ