Published
2 months agoon
By
Akkare News
ಶ್ರೀ ಮಹಾಲಿಂಗೇಶ್ವರ ದೇವಳದ ಅಭಿವೃದ್ಧಿಗಾಗಿ ಆದಿತ್ಯವಾರ ಬೆಳಿಗ್ಗೆ 9-00 ರಿಂದ ಸಂಜೆ 5-00 ಗಂಟೆಯವರೆಗೆ ತಾಂಬೂಲ ಪ್ರಶ್ನೆ ನಡೆಯಲಿರುವುದು.
ಭಕ್ತಾದಿಗಳೆಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಈಶ್ವರ ಭಟ್ ಪಂಜಿಗುಡ್ಡೆ ಹಾಗೂ ಕಾರ್ಯನಿರ್ವಹಣಾಧಿಕಾರಿ ಕೆ.ವಿ ಶ್ರೀನಿವಾಸರವರು ವಿನಂತಿಸಿದ್ದಾರೆ.