Published
2 months agoon
By
Akkare News
ಮುಂಡೂರು ವಲಯಕ್ಕೆ ಸಂಬಂಧಿಸಿದ ನಾಲ್ಕು ಬೂತ್ ನಲ್ಲಿ ಪಕ್ಷ ಸಂಘಟನೆ ಬಗ್ಗೆ ಹಿರಿಯ ಮತ್ತು ಕಿರಿಯ ಕಾಂಗ್ರೆಸ್ ನಾಯಕರು, ಮಾಜಿ ಹಾಗೂ ಪಂಚಾಯತ್ ಕ ಸದಸ್ಯರು, ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯರು ಮತ್ತು ಕಾರ್ಯತ್ರರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಪ್ರಸಾದ್ ಆಳ್ವ ತಿಳಿಸಿದ್ದಾರೆ.