Published
2 months agoon
By
Akkare News
ಘಟನೆಗೆ ಸಂಬಂಧಿಸಿ ಹಲ್ಲೆಗೊಳಗಾದ ಟಿಪ್ಪರ್ ಚಾಲಕ ಬಾಲುಗೋಡು ನಿವಾಸಿ ಉಮೇಶ್ ಅವರು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದರು.
ಅವರ ದೂರಿನಂತೆ ನರ್ಮೇಶ್ ಮತ್ತು ಬನ್ನೂರು ನೆಕ್ಕಿಲದ ಪ್ರಸಾದ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದ್ದು. ಆರೋಪಿಗಳನ್ನು ಪೊಲೀಸರು ಬಂಧಿಸಿ ಫೆಬ್ರವರಿ .14 ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆರೋಪಿಗಳಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ