ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬ್ರಿಜೇಶ್ ಕಾಳಪ್ಪ ಅವರನ್ನು ಮರಳಿ ಕಾಂಗ್ರೆಸ್ ಗೆ ಬರಮಾಡಿಕೊಂಡರು. ಕಾಂಗ್ರೆಸ್ ಸೇರ್ಪಡೆ ¨ ಬಳಿಕ ಟಿವಿ 1 ನೊಂದಿಗೆ ಮಾತನಾಡಿದ ಬ್ರಿಜೇಶ್ ಕಾಳಪ್ಪ ಯಾವುದೆ ಷರತ್ತುಗಳಿಲ್ಲದೇ ಮಾತೃ ಪಕ್ಷಕ್ಕೆ ಮರಳಿದ್ದು ಖುಷಿ ತಂದಿದೆ ಎಂಧು ಸಂತಸ ವ್ಯಕ್ತಪಡಿಸಿದರು.