Published
1 month agoon
By
Akkare News
ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿ, ಬೆಂಗಳೂರು (Bengaluru) ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.