ಜಲ ಜೀವನ್ ಮಿಷನ್ (ಜೆಜೆಎಂ)ಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಕ್ಕೆ ಘೋಷಿಸಿದ್ದ ಹಣವನ್ನು ಬಿಡುಗಡೆ ಮಾಡದೆ “ಕರ್ನಾಟಕಕ್ಕೆ ದ್ರೋಹ ಮಾಡಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೇಂದ್ರ ಜಲಶಕ್ತಿ ರಾಜ್ಯ ಸಚಿವ...
ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತದಿಂದ 18 ಜನರು ಸಾವನ್ನಪ್ಪಿದ್ದಾರೆ. ಪ್ಲಾಟ್ಫಾರ್ಮ್ಗಳಲ್ಲಿ ಸಾಕಷ್ಟು ಜನಸಂದಣಿ ಇದ್ದು, ಅವಘಡ ಸಂಭವಿಸಿದೆ. ನವದೆಹಲಿ ರೈಲು ನಿಲ್ದಾಣದಲ್ಲಿ ಶನಿವಾರ (ಫೆಬ್ರವರಿ 15) ರಾತ್ರಿ ಸಂಭವಿಸಿದ ಕಾಲ್ತುಳಿತದಿಂದ 18 ಜನರು ಸಾವನ್ನಪ್ಪಿದ್ದಾರೆ, ಹಲವರು...
ಪುತ್ತೂರು : ಕರ್ನಾಟಕ ಸರಕಾರ ಲೋಕೋಪಯೋಗಿ ಇಲಾಖೆಯ ಅಪೆಂಡಿಕ್ಸ್-ಇ ಯೋಜನೆಯಡಿಯಲ್ಲಿ ಪುತ್ತೂರು ನಗರಸಭೆಯ ಸಾಮೆತ್ತಡ್ಕ ವಾರ್ಡ್ 23ರ ಅಭಿವೃದ್ಧಿಗೆ ರೂ.60 ಲಕ್ಷ ಅನುದಾನದಲ್ಲಿ ಸಾಮೆತ್ತಡ್ಕ ರೈಲ್ವೇ ಟ್ರ್ಯಾಕ್ ಬಳಿಯ ರಸ್ತೆ ನಿರ್ಮಾಣ ಹಾಗೂ ತಡೆಗೋಡೆ ನಿರ್ಮಾಣಕ್ಕೆ...
ಕಾಣಿಯೂರು : ಕಾಣಿಯೂರು ಮಠದ ವಾರ್ಷಿಕ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ ಗುರುವಾರ ಬೆಳಿಗ್ಗೆ ನಡೆಯಿತು. ಮೊದಲಿಗೆ ಕಾಣಿಯೂರು ಮಠದಲ್ಲಿ ಪ್ರಾರ್ಥನೆ ನೆರವೇರಿಸಿದ ಬಳಿಕ 9 ಗಂಟೆಗೆ ಗೊನೆ ಮುಹೂರ್ತ ನೆರವೇರಿಸಲಾಯಿತು. ಜಾತ್ರೋತ್ಸವದ ಅಂಗವಾಗಿ ಫೆ.26 ರಂದು...
ಮೂಡುಬಿದಿರೆ: ಮುಸ್ಲಿಂ ಭಾಂದವ್ಯ ವೇದಿಕೆ ಕರ್ನಾಟಕದ ವತಿಯಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವರಿಗೆ ಸೌಹಾರ್ದ ಸಿರಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಿತು....
ಪುತ್ತೂರು : ಫೆಬ್ರವರಿ 14: ಬೊಳುವಾರಿನಲ್ಲಿ ಫೆಬ್ರವರಿ 12 ರ ತಡ ರಾತ್ರಿ ಇತ್ತಂಡದ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಹಲ್ಲೆ ನಡೆಸಿದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿ ಹಲ್ಲೆಗೊಳಗಾದ ಟಿಪ್ಪರ್ ಚಾಲಕ...
ಪುತ್ತೂರು: ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್ ಆಗಮಿಸಲಿದ್ದಾರೆ. ಹಿರಿಯ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಪಾತ್ರ ಅವರು ವರ್ಗಾವಣೆಗೊಂಡ ಬಳಿಕ ಶ್ರವಣ್ ಕುಮಾರ್ ಪ್ರೊಬೆಷನರಿ ಸಹಾಯಕ ಆಯುಕ್ತರಾಗಿದ್ದರು. ಇದೀಗ ಉತ್ತರ ಕನ್ನಡ ಜಿಲ್ಲೆಯ...
ಪುತ್ತೂರು: ಕಾಂಗ್ರೆಸ್ ಪಕ್ಷದ ಮುಂಡೂರು ವಲಯದ, ಬೂತ್ ಅಧ್ಯಕ್ಷರು ಹಾಗೂ ಕಾರ್ಯಕರ್ತರೊಂದಿಗೆ ಶಾಸಕ ಅಶೋಕ್ ಕುಮಾರ್ ರೈಯವರ ಮುಖಾಮುಖಿ ಕಾರ್ಯಕ್ರಮವು ಫೆ.16ರಂದು ಅಪರಾಹ್ನ 3 ಗಂಟೆಗೆ ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ...
ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವಳದ ಅಭಿವೃದ್ದಿ ಕುರಿತು ಫೆ.16 ರಂದು ಬೆಳಿಗ್ಗೆ ಗಂ 9 ರಿಂದ ಸಂಜೆ ಗಂಟೆ 5 ರ ತನಕ ಜ್ಯೋತಿಷಿ ನಿಟ್ಟೆ ಪ್ರಸನ್ನ ಆಚಾರ್ಯ ರವರ ನೇತೃತ್ವದಲ್ಲಿ...
ಪುತ್ತೂರು :ಫೆ 16 ಆದಿತ್ಯವಾರ ದಂದು ಪುತ್ತೂರಿನ ಪಿಲೋಮೀನ ಕಾಲೇಜ್ ಮೈದಾನದಲ್ಲಿ ರೋಟರಿ ಪ್ರಿಮಿಯಾರ್ ಲೀಗ್ 2024-25 ಮಂಗಳೂರು, ಉಡುಪಿ ಸಂಬಂಧ ಪಟ್ಟ,ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾಟ ನಡೆಯಲಿದೆ ಎಂದು ಪುತ್ತೂರು ರೋಟರಿ ಪ್ರಮುಖರಾದ ರೋಟರಿಯನ್...