ಬೆಟ್ಟಪಾಡಿ:ಪುತ್ತೂರಿನಿಂದ ಪರ್ಲಡ್ಕ ದೇವಸ್ಯ ಮಾರ್ಗವಾಗಿ ಗುಮ್ಮಟೆಗದ್ದೆವರೆಗೆ ಬಂದು ಹಿಂತಿರುಗಿ ಹೋಗುತ್ತಿದ್ದ ಸರಕಾರಿ ಬಸ್ ಕಳೆದ ಕೆಲವು ಸಮಯದಿಂದ ಬಾರದೆ ಈ ಭಾಗದ ಜನರು ತೊಂದರೆಗೆ ಸಿಲುಕಿದ್ದು ಮತ್ತೆ ಬಸ್ ಆರಂಭಿಸುವಂತೆ ಆಗ್ರಹಿಸಿದ್ದಾರೆ. ಶಿಥಿಲಗೊಂಡ ಚೆಲ್ಯಡ್ಕ ಸೇತುವೆ...
ಪುತ್ತೂರು: ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಪುತ್ತೂರು ಸಾಂತ್ವನ ಕೇಂದ್ರ ಕಟ್ಟಡದ ದುರಸ್ತಿ ಕಾಮಗಾರಿಗೆ ಸೋಮವಾರ ಚಾಲನೆ ದೊರಕಿದೆ. ಪುತ್ತೂರಿನ ಶಾಸಕರ ಕಚೇರಿಯ ಪಕ್ಕದಲ್ಲಿರುವ ನಗರಸಭಾ ಸುಪರ್ದಿಗೆ ಒಳಪಟ್ಟಿರುವ ಸಾಂತ್ವನ ಕೇಂದ್ರವು ಈ ಹಿಂದೆ...
ಪುತ್ತೂರು:ಆದಿದೈವ ಧೂಮಾವತಿ, ಸಾಯನ ಬೈದ್ಯರ ಗುರುಪೀಠ, ದೇಯಿ ಬೈದೇತಿ, ಕೋಟಿ-ಚೆನ್ನಯ ಮೂಲಸ್ಥಾನ ಶ್ರೀಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾ.೧ರಿಂದ ೫ರ ತನಕ ನಡೆಯಲಿರುವ ವಾರ್ಷಿಕ ಜಾತ್ರಾ ಮಹೋತ್ಸವದ ಸಮಾಲೋಚನಾ ಸಭೆ, ಆಮಂತ್ರಣ ವಿತರಣೆಯು -.೯ರಂದು ಬಪ್ಪಳಿಗೆ ಬ್ರಹ್ಮಶ್ರೀ ನಾರಾಯಣ...
ಪುತ್ತೂರು : ನರಿಮೊಗರು ಶಾಲಾ ಬಳಿ ಆಟೋರಿಕ್ಷಾ ಮತ್ತು ಹೋಂಡಾ ಆಕ್ಟಿವ ನಡುವೆ ಅಪಘಾತ ಸಂಭವಿಸಿದ್ದು ಸವಾರರಿಗೆ ಗಾಯವಾಗಿದ್ದು ತಕ್ಷಣ ಅಲ್ಲಿಗೆ ಆಗಮಿಸಿದ ವಲಯ ಅಧ್ಯಕ್ಷ ಪ್ರವೀಣ್ ಆಚಾರ್ಯ ಕೂಡಲೇ ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆಯನ್ನು ಮಾಡಿದರು.ಮತ್ತು...
ಪುತ್ತೂರು: ಸಮಾಜದಲ್ಲಿ ಹಲವು ಮಂದಿಗೆ ಆಸರೆ ನೀಡಿ ಸಮಾಜದ ಬೆಳವಣಿಗೆಗೆ ಅದ್ಭುತ ಕೆಲಸ ಮಾಡಿದವರು ಜನ ಮಾನಸದಲ್ಲಿ ಎಂದೆಂದೂ ಜೀವಂತವಾಗಿರುತ್ತಾರೆ. ಜಿ.ಎಲ್. ಆಚಾರ್ಯ ಅಂಥ ಮಹಾನ್ ವ್ಯಕ್ತಿ ಎಂದು ಎಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ...
ಪುತ್ತೂರು: 2025ರ ಡಿ. 27, 28, 29ರಂದು ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹದ ಮಾಹಿತಿಯನ್ನು ಪುತ್ತಿಲ ಸೇವಾ ಟ್ರಸ್ಟ್ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2025ರ ಡಿ....
ಪುತ್ತೂರು ತಾಲೂಕಿನ ಕಬಕ ಗ್ರಾಮದ ಶ್ರೀ ಕಲ್ಲೇಗ ಕಲ್ಕುಡ ದೈವಸ್ಥಾನ ದ ವ್ಯವಸ್ಥಾಪನಾ ಸಮಿತಿಯನ್ನು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997 ರ ವಿಧಿ 25 ರನ್ವಯ ಈ ಆದೇಶ...
ಪುತ್ತೂರು: ಕೊಳ್ತಿಗೆ ಗ್ರಾಮದ ಮೊಗಪ್ಪೆಯಲ್ಲಿ ಹೈ ಮಾಸ್ಕ್ ದೀಪ ಅಳವಡಿಸುವಂತೆ ಎನ್ ಎಸ್ ಯು ಐ ಪ್ರಧಾನ ಕಾರ್ಯದರ್ಶಿ ರೂಪರಾಜ್ ರವರು ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಸಿದರು. ಜನವಸತಿ ಇರುವ ಮೊಗಪ್ಪೆಯಲ್ಲಿ...
ಈಶಾನ್ಯ ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ಸುಮಾರು ಎರಡು ವರ್ಷಗಳ ನಂತರ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಭಾನುವಾರ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಣಿಪುರ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಅವರು ಮುಖ್ಯಮಂತ್ರಿ...
ಉಡುಪಿ: ರಿಕ್ಷಾಗಳಿಗೆ ಈಗಾಗಲೇ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ ಮಾರ್ಪಡು ಆಗಿರುವುದರಿಂದ ಆಯಾಯ ತಾಲೂಕಿಗೆ ಸಂಬಂಧಪಟ್ಟ ಕಲರ್ ಕೋಡ್ನ್ನು ನಿಗದಿಪಡಿಸಬೇಕೆಂದು ಉಡುಪಿ ಜಿಲ್ಲಾ ಆಶ್ರಯದಾಟ ಅಟೋ ಯೂನಿಯನ್ ವತಿಯಿಂದ ಉಡುಪಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ...