ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕಟ್ಕನ್ವರ್ಶನ್ ಮತ್ತು ಅನಧಿಕೃತವಾಗಿ ನಿರ್ಮಾಣ ಮಾಡಿರುವ ಮನೆ ಮತ್ತು ಕಟ್ಟಡಗಳಿಗೆ ಬಿ ಖಾತಾ ನೀಡಲು ರಾಜ್ಯ ಸರಕಾರ ಆದೇಶ ನೀಡಿದ್ದು ,ಪುತ್ತೂರು ಶಾಸಕರು ಈ ಹಿಂದೆ ನೀಡಿದ್ದ ಮನವಿಗೆ ಸರಕಾರ...
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಕರಾವಳಿಯ ಎರಡೂ ದಿಕ್ಕುಗಳಿಂದ ಹಾಗೂ ಮುಂಬಯಿ, ಪುಣೆ, ಬೆಂಗಳೂರು, ಹುಬ್ಬಳ್ಳಿ ಧಾರವಾಡ, ಸಾಗರ, ಶಿವಮೊಗ್ಗ, ಮಂಡ್ಯ ವಿವಿಧೆಡೆಗಳಿಂದ ಅಮ್ಮನ ಸನ್ನಿಧಾನಕ್ಕೆ ಭಾರೀ ಪ್ರಮಾಣದ ಹೊರೆ...
ಸುಡಾನ್ನ ವಾಡಿ ಸೈದ್ನಾ ವಾಯುನೆಲೆಯ ಬಳಿಯ ಜನವಸತಿ ಪ್ರದೇಶದಲ್ಲಿ ಮಂಗಳವಾರ (ಫೆ.25) ರಾತ್ರಿ ಮಿಲಿಟರಿ ವಿಮಾನವೊಂದು ಪತನಗೊಂಡಿದ್ದು, 46 ಜನರು ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎಫ್ಪಿ ವರದಿ ಮಾಡಿದೆ. ರಾಜಧಾನಿ ಖಾರ್ಟೌಮ್ನ ವಾಯುವ್ಯದಲ್ಲಿರುವ ಓಮ್ದುರ್ಮನ್ನಲ್ಲಿರುವ...
ಉಜಿರೆ:ಪರಿಶುದ್ಧ ಭಕ್ತಿ ಮತ್ತು ದೃಢನಂಬಿಕೆಯಿಂದ ಲೌಕಿಕ ಕಷ್ಟಗಳು, ಸಮಸ್ಯೆಗಳು ಪರಿಹಾರವಾಗಿ ನಾವು ದೇವರ ಅನುಗ್ರಹಕ್ಕೆ ಪಾತ್ರರಾಗುತ್ತೇವೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಹೇಳಿದರು. ಧರ್ಮಸ್ಥಳದಲ್ಲಿ ಪ್ರವಚನಮಂಟಪದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಶಿವರಾತ್ರಿ ಜಾಗರಣೆಗೆ...
ಪುತ್ತೂರು :ಕೇರಳದ ಬೇಡಗಂ ಬಳಿಯ ಕೊಳತ್ತೂರಿನಲ್ಲಿ ಬೋನಿನಲ್ಲಿ ಸಿಲುಕಿದ್ದ ಚಿರತೆಯೊಂದನ್ನು ಕೇರಳದ ಅರಣ್ಯ ಇಲಾಖೆಯವರು ಗಡಿ ಭಾಗದಲ್ಲಿರುವ ಪಾಣಾಜೆ ಗ್ರಾಮದ ಜಾಂಬ್ರಿ ಪ್ರದೇಶದಲ್ಲಿ ಬಿಟ್ಟಿದ್ದಾರೆ ಎಂಬ ಮಾಹಿತಿ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ಇದರಿಂದ ಆತಂಕಗೊಂಡ ಪಾಣಾಜೆ...
ಬೆಂಗಳೂರು: (ಫೆ.26): ರಾಜ್ಯದಲ್ಲಿ ಶಕ್ತಿ ಯೋಜನೆಯ ಮೂಲಕ ಎಲ್ಲ ಮಹಿಳೆಯರಿಗೆ ಸರ್ಕಾರಿ ಸಾರಿಗೆ ಸಂಸ್ಥೆಗಳ ಸಾಮಾನ್ಯ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ. ಅದೇ ರೀತಿ ರಾಜ್ಯದಲ್ಲಿ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿರುವ ಪುರುಷರು ಡಯಾಲಿಸಿಸ್ಗಾಗಿ ವಾರಕ್ಕೊಮ್ಮೆ...
ಬಂಟ್ವಾಳ::ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಫರಂಗಿಪೇಟೆಯ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿದ್ದು, ಆತನ ಚಪ್ಪಲಿಗಳು ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ. ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಅವರ ಪುತ್ರ ದಿಗಂತ್(17)...
ಪುತ್ತೂರು :- ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಪುತ್ತೂರು ತಾಲೂಕು ವ್ಯಾಪ್ತಿಯ ಎಸ್ ಡಿ ಪಿ ಐ ಬೆಂಬಲಿತ ಗ್ರಾಮ ಪಂಚಾಯತ್, ನಗರಸಭೆ ಹಾಗೂ ಪಟ್ಟಣ ಪಂಚಾಯತ್...
ತ್ರಿಭಾಷಾ ನೀತಿ ಮೂಲಕ ಹಿಂದಿ ಹೇರಿಕೆ ಮಾಡುತ್ತಿರುವುದನ್ನು ವಿರೋಧಿಸಿ ಭಾರತೀಯ ಜನತಾ ಪಕ್ಷ (ಬಿಜೆಪಿ) ತೊರೆದ ತಮಿಳುನಾಡು ಕಲೆ ಮತ್ತು ಸಾಂಸ್ಕೃತಿಕ ವಿಭಾಗದ ರಾಜ್ಯ ಕಾರ್ಯದರ್ಶಿ ರಂಜನಾ ನಾಚಿಯಾರ್, ಬುಧವಾರ ನಡೆದ ಮೊದಲ ವಾರ್ಷಿಕೋತ್ಸವದ ಸಂದರ್ಭದಲ್ಲಿ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಡುತ್ತಿರುವ ಮರಳು ಅಭಾವ ನೀಗಿಸಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಂಬಂಧಿಸಿದ ಇಲಾಖೆಗಳ ಸಮನ್ವಯ ಸಭೆ ನಡೆಸಬೇಕಿದೆ. ಕಡಿಮೆ ದರದಲ್ಲಿ ಜನರಿಗೆ ಮರಳು ದೊರೆಯಬೇಕು. ಈ ಕುರಿತು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ವಿಧಾನಸಭೆ...