ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಶಿವನ ದೇವಸ್ಥಾನಗಳಲ್ಲಿ ಬುಧವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಶ್ರೀ ಕ್ಷೇತ್ರ ಧರ್ಮಸ್ಥಳ ಸೇರಿದಂತೆ ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನ, ಶ್ರೀ ಮಂಗಳಾದೇವಿ ಕ್ಷೇತ್ರ,...
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಮಹಾ ಕುಂಭಮೇಳವು ಜನವರಿ 13 ರಂದು ಪ್ರಾರಂಭವಾಯಿತು ಮತ್ತು ಕುಂಭ ಸ್ನಾನ ಉತ್ಸವವು ಫೆಬ್ರವರಿ 26, 2025 ರಂದು ಮುಕ್ತಾಯಗೊಳ್ಳುತ್ತದೆ. ಈ ಸಮಯದಲ್ಲಿ, ಕೋಟ್ಯಂತರ ಭಕ್ತರು ಪವಿತ್ರ ತ್ರಿವೇಣಿ ಸಂಗಮದಲ್ಲಿ ಪವಿತ್ರ...
ಕುಂಬ್ರ ಮೂರ್ತೇದಾರರ ಸೊಸೈಟಿಯಲ್ಲಿ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಶಾಂತಿವನ ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಸಂಜೆ ಸಾವನ್ನಪ್ಪಿದ್ದಾರೆ. ಕೆಲವು ದಿನಗಳಿಂದ ಅವರು ಅಸೌಖ್ಯದಿಂದ ಇದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಇಂದು ಸಂಜೆ...
ಮಂಗಳೂರು::ಫೆಬ್ರವರಿ 25: ಸೈಬರ್ ವಂಚಕರನ್ನು ಬಂಧಿಸಿ ವಿಚಾರಣೆ ನಡೆಸಬೇಕಿದ್ದ ಪೊಲೀಸರು ಆರೋಪಿಗಳ ಜತೆಗೆ ಅವರ ದುಡ್ಡಿನಲ್ಲೇ ಪ್ರವಾಸ ಹೋಗಿದ್ದಾರೆ! ಸೆಲ್ಫಿ ತೆಗೆದಿದ್ದಾರೆ. ಇಷ್ಟೇ ಅಲ್ಲದೆ ಕಾನೂನು ಕಾಲೇಜಿನ ವಿದ್ಯಾರ್ಥಿಗಳಿಗೆ ಸೈಬರ್ ವಂಚನೆ ಬಗ್ಗೆ ಪಾಠ ಹೇಳಿಸಿದ್ದಾರೆ!*...
ರಾಜ್ಯದಲ್ಲಿ ರಂಜಾನ್ ರಜೆ ವಿಚಾರ ಭಾರಿ ಚರ್ಚೆಯಾಗುತ್ತಿದೆ. ರಂಜಾನ್ ತಿಂಗಳು ಮುಸ್ಲಿಂ ಸರ್ಕಾರಿ ನೌಕರರಿಗೆ ಒಂದು ಗಂಟೆ ಮುಂಚಿತವಾಗಿ ಕೆಲಸದಿಂದ ಬಿಡುಗಡೆಗೊಳಿಸಬೇಕೆಂಬ ವಿಚಾರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಬೆನ್ನಲ್ಲೇ ಶಿವರಾತ್ರಿ ಮರುದಿನ ಹಿಂದೂ ಸರ್ಕಾರಿ...
ಉಳ್ಳಾಲ::ಕಳೆದ ಜನವರಿಯಲ್ಲಿ ಉಳ್ಳಾಲದ ಕೆ.ಸಿ ರೋಡ್ ನಲ್ಲಿರುವ ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ಪ್ರಮುಖ ಆರೋಪಿ ಸೇರಿ ಇಬ್ಬರನ್ನು ಬಂಧಿಸಿದ್ದಾರೆ. ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಪ್ರಕರಣದ...
ಫೆಬ್ರವರಿ 25: ಹಿಂದೂ ಧರ್ಮದ ಪವಿತ್ರ ಹಬ್ಬಗಳಲ್ಲಿ ಒಂದಾಗಿರುವ ಮಹಾ ಶಿವರಾತ್ರಿ ಬಹುವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಈ ವರ್ಷ ಫೆಬ್ರವರಿ 26ರಂದು ಬುಧವಾರ ಆಚರಣೆ ಮಾಡಲಾಗುತ್ತದೆ. ಈ ಸಂಬಂಧ ಕರ್ನಾಟಕ ಸೇರಿದಂತೆ ದೇಶದ ಅನೇಕ ರಾಜ್ಯಗಳಲ್ಲಿ ಶಾಲೆಗಳಿಗೆ...
ಪುತ್ತೂರು; ಮಹಾವೀರ ಆಸ್ಪತ್ರೆಯ ಖ್ಯಾತ ವೈದ್ಯರಾದ ಡಾ.ಸುರೇಶ್ ಪುತ್ತೂರಾಯ ರವರ ತಾಯಿ ಸುನಂದಾ ಕೆ ಪುತ್ತೂರಾಯ (82ವ.)ರವರು ಫೆ.25ರಂದು ಸಂಜೆ ಮುಂಬಯಿಯಲ್ಲಿರುವ ಹಿರಿಯ ಪುತ್ರನ ಮನೆಯಲ್ಲಿ ನಿಧನರಾದರು. ಕಿರಿಯ ಪುತ್ರ ಡಾ.ಸುರೇಶ್ ಪುತ್ತೂರಾಯ ರವರ...
ಮಂಗಳೂರು ::ಭಾರತೀಯ ವಾಯುಪಡೆಯ ಹೆಮ್ಮೆ ಹಾಗೂ ಯಶಸ್ವಿ ಯುದ್ಧವಿಮಾನಗಳ ಸಾಲಿನಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವ ಜಾಗ್ವಾರ್ ವಿಮಾನವನ್ನು ಮುನ್ನಡೆಸುವ ಅವಕಾಶವನ್ನು ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರು ಪಡೆದಿದ್ದಾರೆ. ಅಂಥ ಅವಕಾಶ ಸಿಕ್ಕಿರುವುದು ಮಂಗಳೂರು ಮೂಲದ ಫ್ಲೆಯಿಂಗ್ ಆಫೀಸರ್...
ಪುತ್ತೂರು: ನಗರಸಭೆ ವ್ಯಾಪ್ತಿಯ ಪಾಂಗ್ಲಾಯಿ ತೋಟವೊಂದರಲ್ಲಿ ಕೊಳೆತ ಸ್ಥಿತಿಯಲ್ಲಿರುವ ಅಪರಿಚಿತ ಶವವೊಂದು ಪತ್ತೆಯಾದ ಬಗ್ಗೆ ಫೆ.25ರಂದು ಬೆಳಕಿಗೆ ಬಂದಿದೆ. ಪಾಂಗ್ಲಾಯಿ ಖಾಸಗಿ ವ್ಯಕ್ತಿಯೊಬ್ಬರ ತೋಟದ ಒಳಗೆ ಪ್ಯಾಂಟ್ ಧರಿಸಿದ ವ್ಯಕ್ತಿಯ ಅಪರಿಚಿತ ಶವ ಪತ್ತೆಯಾಗಿದೆ....