ರಾಜ್ಯ ಸರ್ಕಾರ ಮಂಗಳವಾರ ಸರ್ಕಾರಿ ನೌಕರರಿಗೆ ಫೆಬ್ರವರಿ 20ರಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಆದೇಶವನ್ನು ಹೊರಡಿಸಿದೆ. ಅಂದು ಬೆಂಗಳೂರಿನಲ್ಲಿ ಸರ್ಕಾರಿ ನೌಕರರ ಬೃಹತ್ ಸಮಾವೇಶ ನಡೆಯಲಿದ್ದು, 10 ಸಾವಿರಕ್ಕೂ ಅಧಿಕ ಜನರು ಪಾಲ್ಗೊಳ್ಳುವ...
ಪುತ್ತೂರು:ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಮುಂದಿನ ಮೂರು ವರ್ಷಗಳ ಅವಧಿಗೆ ವ್ಯವಸ್ಥಾಪನ ಸಮಿತಿಯ ನೂತನ ಅಧ್ಯಕ್ಷರಾಗಿ ಕೇಶವ ಪೂಜಾರಿ ಬೆದ್ರಾಳ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಶಿವನಾಥ...
ಮಂಗಳೂರು: ದ ಕ ಜಿಲ್ಲಾ ಯುವ ಕಾಂಗ್ರೆಸ್ ಚುನಾಯಿತ ಪ್ರತಿನಿಧಿಗಳ ಪ್ರಥಮ ಸಭೆಯು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ನಡೆಯಿತು. ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಯುವಕರೇ ಕಾಂಗ್ರೆಸ್ ಪಕ್ಷದ ಫೌಂಡೇಶನ್ ಆಗಿದ್ದು, ಯುವಕರೇ...
ಪುತ್ತೂರು: ಸಂದರ್ಭ ಸಿಕ್ಕಾಗಲೆಲ್ಲಾ ಪುತ್ತೂರು ಕ್ಷೇತ್ರದ ಅಭಿವೃದ್ದಿಗೆ ಕಾಳಜಿ ವಹಿಸುತ್ತಿರುವ ಶಾಸಕ ಅಶೋಕ್ ರೈ ಅವರ ಅಭಿವೃದ್ದಿ ಕಾರ್ಯಕ್ಕೆ ಮತ್ತೊಂದು ಕೊಡುಗೆ ಸೇರಿಕೊಂಡಿದೆ. ಪುತ್ತೂರಿನ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಬೃಹತ್...
ಈಗಾಗಲೇ ಬೆಂಗಳೂರಿನಲ್ಲಿ ತೀವ್ರಗೊಂಡಿರುವ ಅಂತರ್ಜಲ ಕುಸಿತ ಹಾಗೂ ಬೇಸಿಗೆಯ ತಿಂಗಳುಗಳಲ್ಲಿ ನಿರೀಕ್ಷಿಸಬಹುದಾದ ನೀರಿನ ಬಿಕ್ಕಟ್ಟಿಗೆ ಪ್ರತಿಕ್ರಿಯೆಯಾಗಿ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್ಎಸ್ಬಿ) ಕುಡಿಯುವ ನೀರಿನ ವ್ಯರ್ಥವನ್ನು ತಡೆಯುವ ಗುರಿಯನ್ನು ಹೊಂದಿರುವ ಹೊಸ...
ಮಂಗಳೂರು: ಗಾಂಧಿ- ಅಂಬೃಡ್ಕರ್ ಮತ್ತು ನೆಹರೂ ಅವರ ದೂರದೃಷ್ಟಿಯ ಅಭಿವೃದ್ದಿಯ ಭಾರತ ಆಗಬಾರದು ಎಂಬ ದುರುದ್ದೇಶದಿಂದ ದೇಶದ ಬಿಜೆಪಿನಾಯಕರು ಪದೇ ಪದೇ ಈ ಮೂವರು ನಾಯಕರನ್ನು ಅಪಮಾನ ಮಾಡುತ್ತಲೇ ಇದೆ ಎಂದು ಲೋಕೋಪಯೋಗಿ ಸಚಿವ ಸತೀಶ್...
ಪುತ್ತೂರು:ಖ್ಯಾತ ಛಾಯಾಗ್ರಾಹಕ ದಯಾ ಕುಕ್ಕಾಜೆ ಅವರ ರಾಷ್ಟ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ.. DOUBLE PIXEL NATIONAL SALON 2025 ಆಯೋಜಿಸಿದ ಛಾಯಾಗ್ರಹಣ ಸ್ಪರ್ಧೆಯಲ್ಲಿ ಖ್ಯಾತ ಛಾಯಾಗ್ರಾಹಕ ದಯಾನಂದ ಕುಕ್ಕಾಜೆ ಅವರು ಸೆರೆ ಹಿಡಿದ ಫೋಟೋಗೆ ರಾಷ್ಟ್ರ ಪ್ರಶಸ್ತಿ...
ಬಂಟ್ವಾಳ : ಶಿಕ್ಷಣವು ಮಗುವಿನಲ್ಲಿ ಆಸಕ್ತಿಯನ್ನು ಬೆಳೆಸುವಂತೆ ಇದ್ದಾಗ ಮಗು ಕಲಿಕೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳುತ್ತದೆ. ಸಂತಸದಾಯಕ ಕಲಿಕೆಯಿಂದ ಮಗುವಿನಲ್ಲಿ ಶಿಕ್ಷಣದ ಮೇಲೆ ಒಲವು ಮೂಡುತ್ತದೆ. ಕಲಿಕೆಯು ಮಗುವಿನಲ್ಲಿ ಹಬ್ಬದ ಭಾವನೆಯನ್ನು ಮೂಡಿಸುವಂತಿರಬೇಕು ನಲಿಯುತ್ತಾ ಕಲಿತಾಗ...
ಹೊಸದಿಲ್ಲಿ: ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಮುಂದಿನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ ಎಂದು ಕಾನೂನು ಸಚಿವಾಲಯ ತಿಳಿಸಿದೆ. ಚುನಾವಣಾ ಆಯೋಗದ (ಇಸಿ) ಸದಸ್ಯರ ನೇಮಕಾತಿ ಕುರಿತ ಹೊಸ ಕಾನೂನಿನಡಿಯಲ್ಲಿ ನೇಮಕಗೊಂಡ ಮೊದಲ ಸಿಇಸಿ ಜ್ಞಾನೇಶ್...
ಮೇ ತಿಂಗಳ ಬಳಿಕ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆ ನಡೆಸುವುದಾಗಿ ಹೈಕೋರ್ಟ್ ಗೆ ಇಂದು ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ. 3 ವರ್ಷಗಳಾದರೂ ಜಿಲ್ಲಾ ಹಾಗೂ ತಾಲೂಕು ಪಂಚಾಯಿತ್ ಚುನಾವಣೆ ನಡೆಸದ ಹಿನ್ನೆಲೆಯಲ್ಲಿ...