Published
4 weeks agoon
By
Akkare Newsಉಪ್ಪಿನಂಗಡಿ: ಕುಮಾರಧಾರ ನದಿಯಲ್ಲಿ ಯುವಕನೋರ್ವನ ಮೃತದೇಹ ಪತ್ತೆಯಾದ ಘಟನೆ ಮಾ.11 ರಂದು ನಡೆದಿದೆ.
ಆಟೋ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದ ಗಗನ್ ನಿನ್ನೆ ಬಾಡಿಗೆ ಎಂದು ಮನೆಯಿಂದ ಹೋಗಿದ್ದು, ಇಂದು ಮೃತದೇಹ ಉಪ್ಪಿನಂಗಡಿ ನದಿಯಲ್ಲಿ ಪತ್ತೆಯಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದರು. ಹೆಚ್ಚಿನ ಮಾಹಿತಿ ತನಿಖೆ ನಂತರವಷ್ಟೇ ತಿಳಿಯಬೇಕಿದೆ.