Published
4 weeks agoon
By
Akkare News
ಮಂಗಳೂರು .ಮಾ .13 : ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಟೇಬಲ್ ಟೆನ್ನಿಸ್ ಸಿಂಗಲ್ ನಲ್ಲಿ ಪ್ರಥಮ ಹಾಗೂ ಟೇಬಲ್ ಟೆನ್ನಿಸ್ ಡಬಲ್ ನಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಪ್ರದೀಪ್ ಸುಳ್ಯ ನಿವಾಸಿಯಾಗಿದ್ದು ಇವರು ಪುತ್ತೂರು ಶಾಸಕ ಅಶೋಕ್ ಕುಮಾರ್ ರವರ ಆಪ್ತ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.