Published
12 months agoon
By
Akkare News


ಪುತ್ತೂರು: ಬಿರುಮಲೆ ಬೆಟ್ಟಕ್ಕೆ ಶಾಸಕ ಅಶೋಕ್ ಕುಮಾರ್ ರೈ ಅವರು ಭೇಟಿ ನೀಡಿದರು.
ಶಾಸಕ ಅಶೋಕ್ ರೈ ಅವರು ಅಲ್ಲಿನ ಅಭಿವೃದ್ದಿ ಕೆಲಸದ ಬಗ್ಗೆ ಅಧಿಕಾರಿಗಳು ಹಾಗೂ ಇಂಜಿನಿಯರ್ ಜೊತೆ ಚರ್ಚೆ ನಡೆಸಿದರು.





