ಪುತ್ತೂರು :ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಮತ್ತು ಪುತ್ತೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕ ಆಯ್ಕೆಯಾಗಲು, ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಹುದ್ದೆ, ಸ್ಥಾನ ಪಡೆಯಲು ಪಕ್ಷದ ಕಾರ್ಯಕರ್ತರ ಶ್ರಮವೇ ಕಾರಣ. ಇದನ್ನು ಮರೆಯದೆ ಅವರಿಗೆ ಸ್ಪಂದಿಸಬೇಕು...
ಸಕಲೇಶಪುರ: ಸಕಲೇಶಪುರದ ಕೊಲ್ಲಹಳ್ಳಿ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸಂಭ್ರಮದಿಂದ ಈದ್ ಉಲ್ ಫಿತರ್ ಹಬ್ಬವನ್ನು ಆಚರಿಸಲಾಯಿತು.ಮಸೀದಿಯ ಖತೀಬರಾದ ಜನಾಬ್ ಬದ್ದುದೀನ್ ದಾರಿಮಿ ಉಸ್ತಾದ್ ರವರ ನೇತ್ರತ್ವದಲ್ಲಿ ಈದ್ ನಮಾಝ್ ನಿರ್ವಹಿಸಲಾಯಿತು. ಸಹೋದರರಾದ ನಾವೆಲ್ಲರೂ ಸಹೋದರತೆಯಿಂದ ಎಲ್ಲರ...
ಪುತ್ತೂರು: ವರ್ಷದ ಹಿಂದೆ ಪುತ್ತೂರಿನ ಬೊಳ್ವಾರಿನಲ್ಲಿ ಆರಂಭಗೊಂಡ ಫೀನಿಕ್ಸ್ ಕ್ಲಿನಿಕ್ ಇದರ ಎರಡನೇ ಶಾಖೆಯು ಕೋಡಿಂಬಾಡಿ ಶಿವ ಕಾಂಪ್ಲೆಕ್ಸ್ ವಾಣಿಜ್ಯ ಸಂಕೀರ್ಣದಲ್ಲಿ ಮಾ.31 ರಂದು ಉದ್ಘಾಟನೆಗೊಂಡಿತು. ಬನ್ನೂರು ಸಂತ ಅಂತೋನಿ ಚರ್ಚ್ ಪ್ರಧಾನ ಧರ್ಮಗುರು ವಂ|ಬಾಲ್ಡಜಾರ್...
ಕರಾವಳಿ ಪ್ರದೇಶದ ಹಲವು ಭಾಗಗಳಲ್ಲಿ ಏಪ್ರಿಲ್ ತಿಂಗಳ ಮೊದಲ ಮೂರು ದಿನಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು...
ಬೆಳ್ತಂಗಡಿ, ಮಾ.31 : ಬೈಕ್ಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಯಕ್ಷಗಾನ ಭಾಗವತರೋರ್ವರು ಮೃತಪಟ್ಟ ಘಟನೆ ಅಂಡಿಂಜೆಯ ಕಿಲಾರ ಮಾರಿಕಾಂಭ ದೇವಸ್ಥಾನದ ತಿರುವು ರಸ್ತೆಯಲ್ಲಿ ಇಂದು ಮುಂಜಾನೆ ನಡೆದಿದೆ. ಸತೀಶ್ ಆಚಾರ್ಯ ವೇಣೂರು ಅಂಡಿಂಜೆ (40)...
ಮಂಗಳೂರು, :ಕರ್ನಾಟಕ ಸರ್ಕಾರವು 2024 ರ ಪ್ರತಿಷ್ಠಿತ ಮುಖ್ಯಮಂತ್ರಿ ಪದಕಕ್ಕೆ ಭಾಜನರಾದ 197 ಪೊಲೀಸ್ ಅಧಿಕಾರಿಗಳನ್ನು ಘೋಷಿಸಿದ್ದು, ಅವರ ಅಸಾಧಾರಣ ಸೇವೆಗಾಗಿ ಅವರನ್ನು ಗುರುತಿಸಿದೆ. ಪ್ರಶಸ್ತಿ ಪುರಸ್ಕೃತರಲ್ಲಿ, ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರನ್ನು...
ಗುಜರಾತ್ ಗಲಭೆ ಕುರಿತು ಉಲ್ಲೇಖಿಸಿ ಹಿಂದೂ ಧರ್ಮದ ಅವಹೇಳನ ಮಾಡಲಾಗಿದೆ ಎಂದು ಸಂಘ ಪರಿವಾರ ಆರೋಪಿಸಿದ ಬಳಿಕ ಮೋಹನ್ಲಾಲ್ ಅಭಿನಯದ ‘ಎಲ್2 ಎಂಪುರಾನ್’ ಚಿತ್ರ ವಿವಾದಕ್ಕೀಡಾಗಿದೆ. ಸಂಘ ಪರಿವಾರ ಆಕ್ಷೇಪ ವ್ಯಕ್ತಪಡಿಸಿದ ಚಿತ್ರದ ಸುಮಾರು 17...
ಪ್ರವಾಹ, ಭೂಕಕುಸಿತಗಳಂತ ನೈಸರ್ಗಿಕ ವಿಕೋಪಗಳನ್ನು ತಡೆಗಟ್ಟುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಅರಿವು ಹೊಂದಿ ರಬೇಕೆಂದು ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀ ಕೃಷ್ಣ ಡಿ ಹೇಳಿದರು. ಇವರು ಇತ್ತೀಚಿಗೆ...
ಮಂಗಳೂರು: ಶವ್ವಾಲ್ನ ಪ್ರಥಮ ಚಂದ್ರದರ್ಶನ ರವಿವಾರ ಮುಸ್ಸಂಜೆ ಆಗಿರುವುದರಿಂದ ಕರಾವಳಿಯಲ್ಲಿ ಸೋಮವಾರ ಈದುಲ್ ಫಿತ್ರ್ ಆಚರಿಸಲು ದ.ಕ. ಉಡುಪಿ, ಉಳ್ಳಾಲ ಖಾಝಿಗಳು ಘೋಷಿಸಿದ್ದಾರೆ.
ಬಿಜೆಪಿಯಲ್ಲಿ ಒಂದು ಕುರ್ಚಿ ಸಿಗಬೇಕಾದರೂ ಅವರು ರೌಡಿ ಶೀಟರ್ ಆಗಿರಬೇಕೆಂಬ ವಾತಾವರಣ ಇದೆ. ವಸ್ತುಸ್ಥಿತಿ ಹೀಗಿರುವಾಗ, ಶಾಸಕ ಡಿ.ವೇದವ್ಯಾಸ ಕಾಮತ್ ಅವರು, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ರೌಡಿಶೀಟರ್ ನೇಮಕ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ....