ಮಾ:13. ಪುತ್ತೂರು ತಾಲೂಕು ಕೆಮ್ಮಿಂಜೆ ಗ್ರಾಮದ ಕಲ್ಲಗುಡ್ಡೆಯಲ್ಲಿ ಏಳನೇ ವರ್ಷದ ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿ ಇವರ ವತಿಯಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ 5:30 ಚೌಕಿ ಪೂಜೆ ಮತ್ತು...
ಮಾ:13. ಪುತ್ತೂರು ತಾಲೂಕು ನರಿಮೊಗರು ಗ್ರಾಮದ ಸುವರ್ಣ ಎಸ್ಟೇಟ್ ನಲ್ಲಿ ಹರಕೆಯ ಸ್ವಾಮಿ ಕೊರಗಜ್ಜ ನೇಮ ನಡೆಯಲಿದೆ. ಭಕ್ತಾಭಿಮಾನಿಗಳು ಆಗಮಿಸಿ ಸ್ವಾಮಿ ಕೊರಗಜ್ಜ ದೈವದ ಶ್ರೀಮುಡಿ ಗಂದ ಪ್ರಸಾದವನ್ನು ಸ್ವೀಕರಿಸಬೇಕಾಗಿ ಅಪೇಕ್ಷಿಸುವ ಶ್ರೀಮತಿ ಮತ್ತು...
ಪುತ್ತೂರು: ಬಗರ್ಹುಕುಂ ಆಪ್ನಲ್ಲಿ ತಾಂತ್ರಿಕದೋಷಗಳಿದ್ದು ಈ ಕಾರಣಕ್ಕೆ ನನ್ನ ಕ್ಷೇತ್ರದಲ್ಲಿ ಅಕ್ರಮ ಸಕ್ರಮ ಕಡತ ವಿಲೇವಾರಿ ಮಾಡಿ ಮಂಜೂರು ಮಾಡಿದರೂ ಹಕ್ಕು ಪತ್ರ ನೀಡಲು ಸಾಧ್ಯವಾಗುತ್ತಿಲ್ಲ, ಇದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದ್ದು ಇದರಿಂದ ನಾವು ಅಕ್ರಮ...
ಪುತ್ತೂರು: ಎ.10 ರಿಂದ ಎ.20ರ ತನಕ ವಿಜೃಂಭಣೆಯಿಂದ ನಡೆಯುವ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಗೆ ಸಂಬಂಧಿಸಿ ಆಮಂತ್ರಣ ಪತ್ರವನ್ನು ಮಾ.12ರಂದು ಶ್ರೀ ದೇವರ ಸತ್ಯಧರ್ಮ ನಡೆಯಲ್ಲಿ ವಿಶೇಷ...
ಪುತ್ತೂರು: ಶಾಲಾ ಪ್ರಶ್ನೆ ಪತ್ರಿಕೆಯಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈ ಹೆಸರು ಉಲ್ಲೇಖವಾಗಿರುವುದು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ. ಸಾಂದೀಪನಿ ಶಾಲೆಯ 5ನೇ ತರಗತಿಯ ಇಂಗ್ಲೀಷ್ ಪ್ರಶ್ನೆ ಪತ್ರಿಕೆಯಲ್ಲಿ ವಾಕ್ಯ ರಚನೆಯನ್ನು ಪೂರ್ಣಗೊಳಿಸುವ ಪ್ರಶ್ನೆಯಿದ್ದು ಇದಕ್ಕೆ...
ಸುಳ್ಯ: ಮಧ್ಯಾಹ್ನ ನಂತರ ಪುತ್ತೂರು ಕಡಬ, ಸುಳ್ಯ ತಾಲೂಕಿನ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಬುಧವಾರ ಮಧ್ಯಾಹ್ನದವರೆಗೂ ಬಿಸಿಲಿನ ವಾತಾವರಣವಿದ್ದು, ಬಳಿಕ ಮೋಡ ಕವಿದು ಗಾಳಿ ಸಹಿತ ಉತ್ತಮ ಮಳೆಯಾಗತೊಡಗಿದೆ. ಇತ್ತೀಚೆಗೆ ಸುಳ್ಯ ತಾಲೂಕಿನಲ್ಲಿ 40...
ಮಡಿಕೇರಿ, ಮಾರ್ಚ್ 12: ಗುಡ್ಡಗಾಡು ಪ್ರದೇಶವಾದ ಕೊಡಗು ಜಿಲ್ಲೆಯ ಮಡಿಕೇರಿ ಭಾಗದಲ್ಲಿ ಬುಧವಾರ ಬೆಳಗ್ಗೆ ಭೂಕಂಪ ಸಂಭವಿಸಿದೆ. ಮಡಿಕೇರಿ ತಾಲೂಕಿನ ಎರಡು ಮೂರು ಗ್ರಾಮದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ ಒಟ್ಟು 1.6 ತೀವ್ರತೆ ದಾಖಲಾಗಿದೆ....
ಶತಮಾನದ ಹೊಸ್ತಿಲಲ್ಲಿರುವ ಲಿಟ್ಲ್ ಫ್ಲವರ್ ಹಿ ಪ್ರಾ ಶಾಲೆ ದರ್ಬೆ ಪುತ್ತೂರು ಇಲ್ಲಿ ಶಾಲಾ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳವು ಎರಡು ದಿನ ಅದ್ದೂರಿಯಾಗಿ ನೆರವೇರಿತು. ಮೊದಲ ದಿನ...
2024ರಲ್ಲಿ ವಿಶ್ವದ ಎರಡನೇ ಅತಿದೊಡ್ಡ ಪ್ರಮುಖ ಶಸ್ತ್ರಾಸ್ತ್ರ ಆಮದುದಾರ ರಾಷ್ಟ್ರವಾಗಿ ಭಾರತ ಹೊರಹೊಮ್ಕಿದೆ ಎಂದು ಸ್ಟಾಕ್ಹೋಮ್ ಇಂಟರ್ನ್ಯಾಷನಲ್ ಪೀಸ್ ರಿಸರ್ಚ್ ಇನ್ಸ್ಟಿಟ್ಯೂಟ್ (SIPRI)ನ ಹೊಸ ವರದಿ ಉಲ್ಲೇಖಿಸಿ ಎಂದು ಮಂಗಳವಾರ ದಿ ಪ್ರಿಂಟ್ ವರದಿ ಮಾಡಿದೆ....
ಪುತ್ತೂರು: ಹೊಸ ಅಡಿಕೆ, ರಬ್ಬರ್, ಕಾಳುಮೆಣಸು ಧಾರಣೆ ಮತ್ತೆ ಏರಿಕೆ ಕಂಡಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆ 400 ರೂ. ದಾಟಿದೆ. ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಮಾ. 11ರಂದು ಹೊಸ ಅಡಿಕೆ ಧಾರಣೆ ಕೆ.ಜಿ.ಗೆ...