ಪುತ್ತೂರು; ಹಲವು ವರ್ಷಗಳ ಪುತ್ತೂರು ಮೆಡಿಕಲ್ ಕಾಲೇಜಿನ ಕನಸು ಇದೀಗ ನಿಜವಾಗುವ ಸಾಧ್ಯತೆ ಕಂಡುಬರುತ್ತಿದೆ. ನಾಳೆ ನೆಡಯಲಿರುವ ಅಧಿವೇಶನದಲ್ಲಿ ಬಜೆಟ್ ಮಂಡನೆಯಲ್ಲಿ ಬಹುತೇಕ ಪುತ್ತೂರಿನ ಮೆಡಿಕಲ್ ಕಾಲೇಜು ಪ್ರಸ್ತಾಪ ಇರುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಆ...
ಬೆಳ್ತಂಗಡಿ: ಕುಕ್ಕಿನಡ್ಡ ಮನೆತನದ ಹಿರಿಯರಾದ, ನಿವೃತ್ತ ಡಿಎಫ್ ಒ, ಬೆಳ್ತಂಗಡಿ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್.ಪದ್ಮನಾಭ ಮಾಣಿಂಜ (87) ಅವರು ವಯೋ ಸಹಜ ಅನಾರೋಗ್ಯದಿಂದ ಮಂಗಳೂರಿನ ಬಲ್ಮಠ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ (ಮಾ.6ರಂದು) ಬೆಳಗ್ಗೆ...
ಸುಳ್ಯ: ನಗರದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಎದುರು ಬ್ಯಾಂಕ್ ಆಫ್ ಬರೋಡಾದ ಪಕ್ಕದಲ್ಲಿರುವ ನಂದಿನಿ ಸ್ಟಾಲ್ ಗೆ ಕಂಟೇನರ್ ಗುದ್ದಿ ಕಟ್ಟಡದ ಒಂದು ಭಾಗ ಸಂಪೂರ್ಣ ಹಾನಿಗೊಂಡ ಘಟನೆ ಇಂದು...
ವಿದ್ಯಾರ್ಥಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ವಿರೋಧಿ ಪ್ರತಿಭಟನೆಗಳಿಗೆ ಬೆಂಬಲವಾಗಿ ವಿಪಕ್ಷಗಳ ನಾಯಕರು ಹೊಗೆ ಬಾಂಬ್, ಮೊಟ್ಟೆ, ನೀರಿನ ಬಾಟಲಿಗಳನ್ನು ಎಸೆದ ಪರಿಣಾಮ ಸರ್ಬಿಯಾ ಸಂಸತ್ನಲ್ಲಿ ಮಂಗಳವಾರ (ಮಾ.4) ಭಾರೀ ಗದ್ದಲ ಉಂಟಾಗಿದ್ದು, ಹಲವು ಸಂಸದರು ಗಾಯಗೊಂಡಿದ್ದಾರೆ...
ಪುತ್ತೂರು: ಚಿನ್ನ, ವಜ್ರಾಭರಣಗಳಲ್ಲಿ ಸದಾ ಹೊಸತನವನ್ನು ಪರಿಚಯಿಸುವ ಮೂಲಕ ಗ್ರಾಹಕರ ಪ್ರೀತಿಗೆ ಪಾತ್ರವಾಗಿರುವ ಮುಳಿಯ ಜ್ಯುವೆಲ್ಸ್ನಲ್ಲಿ ಈ ವರ್ಷದ ಡೈಮಂಡ್ ಫೆಸ್ಟ್ಗೆ ಮಾ.3ರಂದು ಚಾಲನೆ ನೀಡಲಾಯಿತು. ಪುತ್ತೂರು ಸಾಯ ಎಂಟರ್ಪ್ರೈಸಸ್ ಮಳಿಗೆಯ ಮಾಲಕಿ ಸಂಧ್ಯಾ ಸಾಯರವರು...
ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಸ್ವಯಂಸೇವಕರಾದ ಪ್ರದೀಪ್ ಬಿ.ಯು ಇವರು ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾನಿಲಯ ನಾರಾವಿ, ಗದಗ ಇಲ್ಲಿ ಆಯೋಜನೆಗೊಂಡ ರಾಜ್ಯಮಟ್ಟದ ಯುವಜನೋತ್ಸವದಲ್ಲಿ ಸಮಗ್ರ...
ಖಾಸಗಿ ಆಸ್ಪತ್ರೆಗಳ ಮೆಡಿಕಲ್ ಸ್ಟೋರ್ಗಳಲ್ಲಿನ ಔಷಧಿಗಳು ಮತ್ತು ವೈದ್ಯಕೀಯ ಸಾಧನಗಳ ಬೆಲೆ ಏರಿಕೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸುವಲ್ಲಿ ರಾಜ್ಯಗಳ ಪಾತ್ರದ ಬಗ್ಗೆ...
ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಆಗುವ ಯೋಗವಿದೆ ಎಂದು ನೊಣವಿನಕೆರೆ ಅಜ್ಜಯ್ಯ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಅಬ್ಬೆತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಶ್ರೀಮಠದ ಆಶೀರ್ವಾದದಿಂದ ಡಿಕೆಶಿ ಸಿಎಂ ಆಗ್ತಾರೆ. ರೈತರ, ವರ್ತಕರ...
ಕರಾವಳಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಬಿಸಿಗಾಳಿ ಅಬ್ಬರ ಜೋರಾಗಿದ್ದು, ಮುಖ್ಯವಾಗಿ ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮೋಡ ಕವಿದ ವಾತಾವರಣದೊಂದಿಗೆ, ಬಿರುಗಾಳಿ ಸಹಿತ ಗಾಳಿಯ ವೇಗ...
ಚಿಕ್ಕಬಳ್ಳಾಪುರ ಮೂಲಕ ಕರ್ನಾಟಕಕ್ಕೆ ಕಾಲಿಟ್ಟಿದ್ದ ಹಕ್ಕಿಜ್ವರ ಬಳ್ಳಾರಿಯಲ್ಲೇ ಠಿಕಾಣಿ ಹೂಡಿದೆ. ನಿತ್ಯ ಸಾವಿರಾರು ಕೋಳಿಗಳ ಮಾರಣಹೋಮ ನಡೆಯುತ್ತಿದೆ. ಒಂದು ಫಾರ್ಮ್ನಿಂದ ಮತ್ತೊಂದು ಫಾರ್ಮ್ಗೆ ಹಕ್ಕಿಜ್ವರ ಹರಡುತ್ತಿದ್ದಂತೆಯೇ ಅಲರ್ಟ್ ಆಗಿರುವ ಆರೋಗ್ಯ ಇಲಾಖೆ ಗೈಡ್ಲೈನ್ಸ್ ಜಾರಿಗೊಳಿಸಿದೆ. ...