ಯುಗಾದಿ ಹಬ್ಬಕ್ಕೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಏರಿಕೆ ಮಾಡಿದೆ. ಶೇಕಡಾ 2ರಷ್ಟು ಡಿಎ ಏರಿಕೆ ಮಾಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ನವದೆಹಲಿ(ಮಾ.29): ಯುಗಾದಿ ಸಂದರ್ಭದಲ್ಲೇ ಕೇಂದ್ರ...
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಭೇಟಿಯಾದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ದಂಪತಿ ಮೋದಿಯವರ ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಅವರು ಮಧ್ವಾಚಾರ್ಯ ವಿರಚಿತ 750 ವರ್ಷಗಳ ಹಿಂದಿನ ʼಸರ್ವಮೂಲʼ ಗ್ರಂಥವನ್ನು ಪ್ರಧಾನಿ ಮೋದಿಗೆ...
ಕೊಡಗು (ಮಾ.28): ಅತ್ಯಂತ ಭೀಕರ ಎನಿಸುವ ಪ್ರಕರಣ ನಡೆದಿದ್ದು, ಕತ್ತಿಯಿಂದ ಕಡಿದು ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.ಕರಿಯ, ಗೌರಿ, ನಾಗಿ, 6 ವರ್ಷದ ಕಾವೇರಿ ಹತ್ಯೆಗೀಡಾದ ವ್ಯಕ್ತಿಗಳು ಎಂದು ಗುರುತಿಸಲಾಗಿದೆ. ಗಿರೀಶ್ ಎನ್ನುವ...
ಪುತ್ತೂರು: ನರಿಮೊಗರು ವಲಯ ಕಾಂಗ್ರೆಸ್ ಆಶ್ರಯದಲ್ಲಿ ಶಾಸಕ ಅಶೋಕ್ ಕುಮಾರ್ ರೈಯವರಿಂದ ಗ್ರಾಮ ವಾಸ್ತವ್ಯ ಮತ್ತು ಕಾರ್ಯಕರ್ತರ ಭೇಟಿ ಮಾ.29ರಂದು ಸಂಜೆ ಪುರುಷರಕಟ್ಟೆಯಲ್ಲಿರುವ ನರಿಮೊಗರು ಸಿ.ಎ ಬ್ಯಾಂಕ್ ಸಭಾಭವನದಲ್ಲಿ ನಡೆಯಲಿದೆ ಎಂದು ನರಿಮೊಗರು ವಲಯ ಕಾಂಗ್ರೆಸ್...
ಶನಿವಾರದಂದು ಗಲ್ಫ್ ರಾಷ್ಟ್ರಗಳಲ್ಲಿ ರಂಝಾನ್ 29 ಪೂರ್ತಿಯಾಗಲಿದ್ದು, ಅಂದು ರಾತ್ರಿ ಶವ್ವಾಲ್ ಮಾಸದ ಚಂದ್ರದರ್ಶನದ ಸಾಧ್ಯತೆಯಿದೆ. ಶನಿವಾರದಂದು ಚಂದ್ರದರ್ಶನ ವೀಕ್ಷಣೆಗೆ ಸಾರ್ವಜನಿಕರಲ್ಲಿ ಸೌದಿ ಅರೇಬಿಯಾದ ಸುಪ್ರೀಂ ಕೋರ್ಟ್ ಮನವಿ ಮಾಡಿದೆ. ಶನಿವಾರ ಚಂದ್ರದರ್ಶನವಾದರೆ ಸೌದಿ, ಯುಎಇ,...
ಪುತ್ತೂರು: ಪುತ್ತೂರುಮೈನ್ ರೋಡ್ ನ ಪೈ ಇಂಟರ್ನ್ಯಾಷನಲ್ ಶಾಪ್ ನ ಸಮೀಪದ, ಲಹರಿ ಡ್ರೈ ಫ್ರೂಟ್ಸ್ &ಮೋರ್ ನಲ್ಲಿ ಭರ್ಜರಿ ಆಫರ್ * ಕನಿಷ್ಠ ರೂ.1100 ಖರೀದಿಯ ಮೇಲೆ ರಿಯಾಯಿತಿಗಳು * ಈ ರಿಯಾಯಿತಿಯು ಡೈ-ಫೂಟ್ಸ್...
ಬೆಂಗಳೂರು: ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರನ್ಯಾರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನಗರದ 61ನೇ ಸಿಸಿಎಚ್ ನ್ಯಾಯಾಲಯ ತಿರಸ್ಕರಿಸಿ ಆದೇಶಿಸಿದೆ. ರನ್ಯಾ ರಾವ್ ಪ್ರಕರಣ ದಲ್ಲಿ ಅಂತಾರಾಷ್ಟ್ರೀಯ ಸಂಪರ್ಕಗಳು ಇದೆ. ಒಂದು ವರ್ಷದ...
ಮಂಗಳೂರು: ಅಕ್ರಮ ಗೋ ಸಾಗಾಟಕ್ಕೆ ಬಜರಂಗದಳದ ಕಾರ್ಯಕರ್ತರು ಮತ್ತೆ ತಡೆಯೊಡ್ಡಿರುವ ಘಟನೆ ನಗರದ ಹೊರವಲಯದ ಬಜಪೆ ಸುರಲ್ಪಾಡಿಯಲ್ಲಿ ಶುಕ್ರವಾರ(ಮಾ.28) ನಡೆದಿದೆ. ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ವಾಹನವನ್ನು ತಡೆದು ಪರಿಶೀಲನೆ ನಡೆಸಿದ ವೇಳೆ...
ಚಿಕ್ಕಮಗಳೂರು: ಚಾರ್ಮಾಡಿ ಘಾಟಿನಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಮಲೆ ಮಾರುತ ಸಮೀಪ ಕಾರೊಂದು 50 ಅಡಿ ಕಂದಕಕ್ಕೆ ಬಿದ್ದ ಘಟನೆ ನಡೆದಿದೆ. ಶಿವಮೊಗ್ಗದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದರೂ ಅದೃಷ್ಟವಶಾತ್ ಒಳಗಿದ್ದ ಪ್ರಯಾಣಿಕರು...
ಪುತ್ತೂರು : ಮಹಿಳೆ ಹಾಗೂ ಆಕೆಯ ಸಹೋದರನ ಮೇಲೆ ವ್ಯಕ್ತಿಯೊಬ್ಬ ತಲ್ವಾರ್ ಬೀಸಿ ಹಲ್ಲೆಗೆ ಮುಂದಾದ ಘಟನೆ ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಸಂಪ್ಯದ ಮೂಲೆ ಎಂಬಲ್ಲಿ ಇಂದು ( ಮಾ 27) ಸಂಜೆ ನಡೆದಿದೆ....