ವಿಘ್ನೇಶ್ ಪುತ್ತೂರು… ಭಾನುವಾರ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯ ವೀಕ್ಷಿಸಿದ ಪ್ರತಿಯೊಬ್ಬರಿಗೂ ಈ ಹೆಸರು ಪರಿಚಿತವಾಗಿರುತ್ತದೆ. ಏಕೆಂದರೆ ಮೊದಲ ಪಂದ್ಯದಲ್ಲೇ ವಿಘ್ನೇಶ್ ಮಣಿಕಟ್ಟಿನಲ್ಲೇ ಸ್ಪಿನ್ ಮೋಡಿ ಮಾಡಿದ್ದಾರೆ. ಅದು ಸಹ...
ಪುತ್ತೂರು:ಕಾನೂನು ಹೆಸರಿನಲ್ಲಿ ಸಣ್ಣಪುಟ್ಟ ವಿಚಾರದಲ್ಲಿ ಕಡತ ವಿಲೇವಾರಿಯಲ್ಲಿ ಟೈಟ್ ಮಾಡಬೇಡಿ , ಕಾನೂನು ಪಾಲನೆಯ ಜೊತೆಗೆ ಮಾನವೀಯತೆಯೂ ಮೇಳೈಸುವಂತೆ ಮಾಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಪುಡಾ ಸಭೆಯಲ್ಲಿ ನೂತನ ಸಮಿತಿ ಮತ್ತು...
ಸುಳ್ಯ: ಸುಳ್ಯದಲ್ಲಿ ಮಾ.25ರಂದು ಗುಡುಗು ಸಹೀತ ಮಳೆಯಾಗಿದೆ. ಸುಳ್ಯ ನಗರ ಸೇರಿದಂತೆ ತಾಲೂಕಿನ ವಿವಿಧ ಭಾಗಗಳಲ್ಲಿ ಮಳೆ ಸುರಿದಿದೆ. ಮಧ್ಯಾಹ್ನದ ಬಳಿಕ ಮೋಡ ಕವಿದ ವಾತಾವರಣ ಇದ್ದು ಸಂಜೆ 5 ಗಂಟೆಯ ವೇಳೆಗೆ ಮಳೆ ಸುರಿದಿದೆ....
ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಮತ್ತು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಮಂದಿರ ಪುತ್ತೂರು ಇದರ ವತಿಯಿಂದ 19ನೇ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯು ಅರ್ಚಕರಾದ ಜಗದೀಶ ಶಾಂತಿಯವರ...
ಬೆಂಗಳೂರು: ಲಾಂಗ್ ಹಿಡಿರು ರೇಲ್ಸ್ ಮಾಡಿ ವಿವಾದ ಮೈಮೇಲೆ ಎಳೆದುಕೊಂಡಿರುವ ಬಿಗ್ ಬಾಸ್ ಕನ್ನಡ ಖ್ಯಾತಿಯ ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರನ್ನು ಸೋಮವಾರ ಬಸವೇಶ್ವರ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎಫ್ಐಆರ್...
ಪುತ್ತೂರು: ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಪೆರ್ನೆಯಲ್ಲಿ ನಿನ್ನೆ ಸಂಜೆ ನಡೆದಿದೆ. ಪೆರ್ನೆ ನಿವಾಸಿ ವೃತ್ತಿಯಲ್ಲಿ ವೆಲ್ಲಿಂಗ್ ಕೆಲಸ ಮಾಡುತ್ತಿದ್ದ ನವೀನ್ ಕುಮಾರ್ (27) ಮೃತ ಯುವಕ.ಅವರು ಉತ್ತಮ ಕಬಡ್ಡಿ ಆಟಗಾರರೂ ಆಗಿದ್ದರು. ಮೃತರು...
ಉಡುಪಿ, : ಮಲ್ಪೆ ಬಂದರಿನಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಮಲ್ಪೆಮೀನುಗಾರರ ಸಂಘದ ನೇತೃತ್ವದಲ್ಲಿ ಮಾ.22ರಂದು ನಡೆದ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಹಿಂದು ಯುವ ಸೇನೆ ಮಾಜಿ ಜಿಲ್ಲಾಧ್ಯಕ್ಷ ಮಂಜು...
ಪುತ್ತೂರು: ಕಾಂಞಂಗಾಡ್ನಿಂದ ಕಾಣಿಯೂರುಗೆ ಸಂಪರ್ಕ ಕಲ್ಪಿಸುವ ರೈಲ್ವೇ ಮಾರ್ಗ ಯೋಜನೆಯು ಅಂದಿನಿಂದ ಇಂದಿನ ತನಕ ಅಭಿವೃದ್ದಿ ಕಾಣದೆ ನೆನೆಗುದಿಗೆ ಬಿದ್ದಿದ್ದು ಈ ವಿಚಾರದಲ್ಲಿ ಕರ್ನಾಟಕ ಸರಕಾರದ ಜೊತೆ ಮಾತುಕತೆ ನಡೆಸುವ ಉದ್ದೇಶದಿಂದ ರೈಲ್ವೇ ಹೋರಾಟ ಸಮಿತಿ...
PUTTUR: ಶ್ರೀ ರಾಮ ಭಜನಾ ಮಂದಿರದ ಭಕ್ತಕೊಡಿಯ ಅಧ್ಯಕ್ಷ ಹಾಗೂ ಷಣ್ಮುಖ ಯುವಕ ಮಂಡಲ ಸದಸ್ಯ ರಾಜೇಶ್ ಎಸ್.ಡಿ (45) ವಿಷ ಸೇವನೆ ಮಾಡಿ ಚಿಕಿತ್ಸೆ ಫಲಕಾರಿಯಾಗದ ಕಾರಣ ಮೃತ ಹೊಂದಿದ್ದಾರೆ. ಶನಿವಾರ ಸಂಜೆ ವಿಷ...
ಬೆಂಗಳೂರು : ರಾಜ್ಯ ಸರ್ಕಾರದ ಮಂತ್ರಿ, ಶಾಸಕರ ವೇತನ ಹೆಚ್ಚಳ ಮಾಡುವ ಸಂಬಂಧ ವಿಧಾನಸಭೆಯಲ್ಲಿ ಭತ್ಯೆ ತಿದ್ದುಪಡಿ ವಿಧೇಯಕವನ್ನು ಸಿಎಂ ಸಿದ್ದರಾಮಯ್ಯ ಮಂಡಿಸಿದ್ದಾರೆ. ಗದ್ದಲದ ನಡುವೆಯೇ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ವಿಧೇಯಕ ಮಂಡಿಸಿದ್ದಾರೆ. ಶಾಸಕರು,...