ಬೇಗೆಸಿಗೆ ಆರಂಭವಾಗಿದ್ದು, ಬಿಸಿಲಿನ ದಿನೇ ದಿನೆ ಹೆಚ್ಚುತ್ತಿದೆ. ಬಿಸಿಲ ಝಳ ತಾಳಲಾರದ ಜನರು ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಆರ್ಟಿಫಿಶಿಯಲ್ ಸಕ್ಕರೆ ಪಾನೀಯಗಳನ್ನು ಬಿಟ್ಟು ಎಳನೀರಿನ ಕಡೆ ಜನ ಮುಖ ಮಾಡಿದ್ದಾರೆ, ಆದರೆ ಎಳನೀರಿನ ದರ...
ಪುತ್ತೂರು : ಮರೀಲು ತೋಡೆಂಬ ಡಂಪಿಂಗ್ ಯಾರ್ಡ್ ಕಥೆ ಅನಾವರಣಗೊಳ್ಳುತ್ತಿದ್ದಂತೆ ನಗರದ ಇನ್ನೊಂದು ಭಾಗದ ಸ್ಥಿತಿ ಬೆಳಕಿಗೆ ಬಂದಿದೆ. ಇಲ್ಲಿನ ಪರಿಸ್ಥಿತಿ ಹೇಗಿದೆಯೆಂದರೆ ಈ ಸ್ಥಳವನ್ನು ನಗರದ ಕೇಂದ್ರ ಸ್ಥಾನದ ಸೊಳ್ಳೆ ಉತ್ಪಾದನೆ ಕೇಂದ್ರ ಎಂದು...
ಸರ್ಕಾರವು ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗೆ ಬದುಕಿಗೆ ಆಸರೆಯಾಗಿದೆ. ಪದವಿ ಮುಗಿಸಿದ ಬಳಿಕ ಸೂಕ್ತ ಉದ್ಯೋಗ ದೊರೆಯದೇ ಇರುವ ನಿರುದ್ಯೋಗಿ ಯುವಕರಿಗೆ ನೆರವಾಗುವ ದೃಷ್ಟಿಯಿಂದ ಕರ್ನಾಟಕ ಸರ್ಕಾರವು ಯುವ ನಿಧಿ ಯೋಜನೆಯನ್ನು ಪ್ರಾರಂಭಿಸಿದೆ. ನಿರುದ್ಯೋಗಿ ಯುವಕರಿಗೆ...
ಜಮ್ಮು ಪ್ರದೇಶದ ಕಥುವಾ ಜಿಲ್ಲೆಯ ದಟ್ಟ ಕಾಡುಗಳಲ್ಲಿ ಗಡಿಯಾಚೆಯಿಂದ ಒಳನುಸುಳಿದ್ದ ಭಯೋತ್ಪಾದಕರ ಗುಂಪಿನ ವಿರುದ್ಧ ಭದ್ರತಾ ಪಡೆಗಳು ಭಾನುವಾರ ಪ್ರಮುಖ ದಾಳಿಯನ್ನು ಪ್ರಾರಂಭಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನದೊಂದಿಗಿನ ಅಂತರರಾಷ್ಟ್ರೀಯ ಗಡಿಯಿಂದ ಸುಮಾರು ಐದು ಕಿಲೋಮೀಟರ್...
ಸಾಧಕ-ಬಾಧಕಗಳ ಬಗ್ಗೆ ಚರ್ಚೆಗ್ರೀನ್ ಎನರ್ಜಿ ಬಳಸಿಕೊಂಡು ವಿಭಿನ್ನ ರೀತಿಯಲ್ಲಿ ಕಟ್ಟಡ ನಿರ್ಮಾಣ-ಗುರುಪ್ರಸಾದ್ ಪುತ್ತೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ೨೦೨೫-೨೬ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಘೋಷಣೆ ಮಾಡಿರುವ...
ಶಾಸಕರು ಸದನದಲ್ಲಿ ಗದ್ದಲ ಸೃಷ್ಟಿಸುವುದನ್ನು ಮುಂದುವರಿಸಿದರೆ, ಅವರ ವಿರುದ್ಧ “ತೀವ್ರ ಕ್ರಮಗಳನ್ನು” ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ ಎಂದು ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಅವರು ಮಂಗಳೂರಿನಲ್ಲಿ ಹೇಳಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ಸೋಮವಾರ ವರದಿ ಮಾಡಿದೆ....
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಬಂಧಿಸಿದ ಜಾಗವೊಂದು ನ್ಯಾಯಾಲಯದ ಮೂಲಕ ಮತ್ತೆ ದೇವಾಲಯದ ಸುಪ ರ್ದಿಗೆ ಬಂದಿದ್ದು, ಅದರಲ್ಲಿದ್ದ ಕಟ್ಟಡದ ತೆರವು ಕಾರ್ಯ ನಡೆಸಲಾಯಿತು. ಸುಬ್ರಹ್ಮಣ್ಯದ ಕಾಶಿಕಟ್ಟೆ ರಥಬೀದಿಯ ಮಧ್ಯೆ ಅಂಚೆ ಕಚೇರಿ ಮುಂಭಾಗದಲ್ಲಿ ಕುಕ್ಕೆ ಸುಬ್ರಹ್ಮಣ್ಯ...
‘ವಿಧಾನಸಭೆಯಲ್ಲಿ ಚರ್ಚೆಯ ಗುಣಮಟ್ಟ ಮತ್ತು ಶಾಸಕರ ನಡವಳಿಕೆ ಕುಸಿದಿದೆ’ ಎಂದು ಹೇಳಿ ಬಸವರಾಜ ಹೊರಟ್ಟಿ ಅವರು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಸವರಾಜ ಹೊರಟ್ಟಿ ಅವರು ಮಾರ್ಚ್ 18 ರಂದು ಉಪ...
ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆ ಹಲಗೆ: 07 ಜೊತೆ ಅಡ್ಡಹಲಗೆ: 04 ಜೊತೆ ಹಗ್ಗ ಹಿರಿಯ: 10 ಜೊತೆ ನೇಗಿಲು ಹಿರಿಯ: 23 ಜೊತೆ ಹಗ್ಗ ಕಿರಿಯ: 15 ಜೊತೆ ನೇಗಿಲು ಕಿರಿಯ:...
ಪುತ್ತೂರು :ಶಾಸಕ ಅಶೋಕ್ ರೈ ಅವರ ನಿರಂತರಶ್ರಮದ ಫಲವಾಗಿ ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರಾಗಿರುವ ವಿಚಾರ ಎಲ್ಲರಿಗೂ ಗೊತ್ತಿದೆ. ಮೆಡಿಕಲ್ ಕಾಲೇಜು ನಿರ್ಮಾಣದ ಮೊದಲ ಹೆಜ್ಜೆ ಎಂಬಂತೆ ನಾಳೆ 23/3/2025 ಭಾನುವಾರ ಬೆಳಿಗ್ಗೆ 10.30 ಕ್ಕೆ...