ಪುತ್ತೂರು: ಕಾರಂಜಿಯಲ್ಲೂ ಒಂದು ಧ್ಯೇಯದೆ, ಅದರ ನೀರು ಹೇಗೆ ಮೇಲಕ್ಕೆ ಚಿಮ್ಮುತ್ತದೋ ಅದೇ ರೀತಿ ನಮ್ಮ ಜೀವನೋತ್ಸಾಹವು ಮೇಲೆ ಏರುತ್ತಿರಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಅವರು...
ಮಡಿಕೇರಿ ಮಾ.21(ಕರ್ನಾಟಕ ವಾತೆ):-ಕಾವೇರಿ ಆರತಿ ಕಾರ್ಯಕ್ರಮದ ಪ್ರಯುಕ್ತ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಾಡಿನ ಪುಣ್ಯಕ್ಷೇತ್ರ ಭಾಗಮಂಡಲ ಭಗಂಡೇಶ್ವರ ಹಾಗೂ ಕಾವೇರಿ ನದಿ ಉಗಮ ಸ್ಥಾನ ತಲಕಾವೇರಿಗೆ ಶುಕ್ರವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು....
ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಉಬಾರ್ ಕಂಬಳೋತ್ಸವ ಸಸ್ಯ ಮೇಳ, ಆಹಾರ ಮೇಳದೊಂದಿಗೆ ಮಕ್ಕಳಿಗೂ ಮನೋರಂಜನೆ ಉಪ್ಪಿನಂಗಡಿ: 39ನೇ ವರ್ಷದ ವಿಜಯ- ವಿಕ್ರಮ ಜೋಡುಕರೆ ಕಂಬಳವು ಕೂಟೇಲು ದಡ್ಡುವಿನ ನೇತ್ರಾವತಿ ನದಿ ಕಿನಾರೆಯಲ್ಲಿ ಮಾ.22ರಂದು ನಡೆಯಲಿದ್ದು, ಕಂಬಳ...
ಬೆಂಗಳೂರು : ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಹಿನ್ನಲೆಯಲ್ಲಿ ಬಿಜೆಪಿಯ 18 ಶಾಸಕರನ್ನು ವಿಧಾನಸಭೆ ಕಲಾಪದಿಂದ 6 ತಿಂಗಳುಗಳ ಕಾಲ ಅಮಾನತು ಮಾಡಿ ಸ್ಪೀಕರ್ ಯು.ಟಿ.ಖಾದರ್ ಆದೇಶ ಹೊರಡಿಸಿದ್ದಾರೆ. ದೊಡ್ಡಣ್ಣ ಗೌಡ ಪಾಟೀಲ್, ಸಿ.ಕೆ.ರಾಮಮೂರ್ತಿ, ಅಶ್ವತ್ಥ...
ಕಡಬ: ಮಂಗಳೂರು ಲೋಕಾಯುಕ್ತ ಪೊಲೀಸರ ತಂಡ ಬುಧವಾರ ದಿಢೀರ್ ಭೇಟಿ ನೀಡಿ ಕಡಬ ಸರ್ಕಾರಿ ಹಾಸ್ಟೇಲ್ವೊಂದರ ನಿಜ ಬಣ್ಣ ಬಯಲು ಮಾಡಿದೆ. ಕಡಬದ ಸರ್ಕಾರಿ ಕಾಲೇಜು ಪಕ್ಕದಲ್ಲಿರುವ ಬಾಲಕರ ವಸತಿಗೃಹದಲ್ಲಿ ನೀಡಲಾಗುತ್ತಿರುವ ಕಳಪೆ ಆಹಾರದ ಬಗ್ಗೆ...
ಕಲಬುರಗಿ: ಜಿಲ್ಲೆಯ ಚಿತ್ತಾಪೂರ ತಾಲೂಕಿನ ವಾಡಿ ಪೊಲೀಸ್ ಠಾಣೆಯಲ್ಲೇ ಪೊಲೀಸರು ಇಸ್ಪೀಟ್ ಆಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಐವರು ಪೊಲೀಸ್ ಕಾನ್ಸ್ಟೇಬಲ್ಗಳನ್ನು ಸೇವೆಯಿಂದ ಅಮಾನತುಗೊಳಿಸಿ ಎಸ್ಪಿ ಆಡೂರು ಶ್ರೀನಿವಾಸಲು ಆದೇಶಿಸಿದ್ದಾರೆ. ಇಬ್ಬರು ಸಮವಸ್ತ್ರದಲ್ಲಿ, ಮೂವರು ಬಣ್ಣದ...
ಮಂಗಳೂರು ಮಾರ್ಚ್ 20: ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಕರಾವಳಿಗೆ ಮತ್ತೊಮ್ಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ವಿವಿಧೆಡೆ ಇದೇ 22ರಿಂದ ನಾಲ್ಕು ದಿನಗಳು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು...
ಬಡಗನ್ನೂರು : ಅರಿಯಡ್ಕ ಗ್ರಾಮದ ಪಾಪೆಮಜಲು ಬೇಂಗತ್ತಡ್ಕ ಶ್ರೀ ಬ್ರಹ್ಮಬೈದರ್ಕಳ ಕ್ಷೇತ್ರ ಗರಡಿ ವಾರ್ಷಿಕ ನೇಮೋತ್ಸವವು ಮಾ.22 ರಂದು ಶ್ರೀ ಕ್ಷೇತ್ರದಲ್ಲಿ ಜರಗಲಿದೆ. ಕಾರ್ಯಕ್ರಮಗಳು;- ಮಾ.22 ರಂದು ಬೆಳಗ್ಗೆ ಗಂ 8 ಕ್ಕೆ ಗಣಪತಿ ಹೋಮ, 9...
ಪುತ್ತೂರು, ಕಡಬದಲ್ಲಿ 4,926 ವಿದ್ಯಾರ್ಥಿಗಳು, 14 ಪರೀಕ್ಷಾ ಕೇಂದ್ರಗಳು. ಪುತ್ತೂರು:2024-25ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗಳು ಮಾ.21ರಿಂದ ಪ್ರಾರಂಭಗೊಳ್ಳಲಿದೆ. ಪುತ್ತೂರು ತಾಲೂಕಿನ 9 ಹಾಗೂ ಕಡಬ ತಾಲೂಕಿನ 5 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು ಎರಡು...
ಪುತ್ತೂರು: ಕೆಮ್ಮಾಯಿ ದಾರಂದ ಕುಕ್ಕು ನಿವಾಸಿ ಸುಧಾಕರ ಪ್ರಭು (42.ವ.) ಇಂದು ಬೆಳಿಗ್ಗೆ 11 ಗಂಟೆ ತಮ್ಮ ಮನೆಯಲ್ಲೇ ನೇಣು ಬಿಗಿದು ಆತ್ಮ ಹತ್ಯೆ ಗೈದ ಘಟನೆ ವರದಿಯಾಗಿದೆ. ಮನೆಯಲ್ಲಿ ಮುಂದಿನ ವಾರ ನೆಮೋತ್ಸವ ನಡೆಯಲಿದ್ದು, ಅದರ...