ನಿರ್ಮಾಣ ವಲಯದಲ್ಲಿ ಬಳಸುವ ಮತ್ತು 10 ಲಕ್ಷ ರೂ. ಒಳಗಿನ ವಾಣಿಜ್ಯ ವಾಹನಗಳ ನೋಂದಣಿ ಶುಲ್ಕ ಮೇ 1 ರಿಂದ ಏರಿಕೆಯಾಗಲಿದೆ. ವಾಣಿಜ್ಯ ವಾಹನ ನಿರ್ವಾಹಕರ ವಿರೋಧದ ಹೊರತಾಗಿಯೂ, ರಾಜ್ಯ ಸರ್ಕಾರವು ಮೇ 1...
ನಗರದ ರೊಸಾರಿಯೊ ಕಾಲೇಜಿನ ಹಿಂಭಾಗದ ಗೋದಾಮು ಒಂದರಲ್ಲಿ ಅನಧಿಕೃತವಾಗಿ ದಾಸ್ತಾನು ಮಾಡಿದ್ದ ಸುಮಾರು 500 ಕ್ವಿಂಟಲ್ ಅಕ್ಕಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಸಾರ್ವಜನಿಕರಿಂದ ಬಂದ ದೂರು ಆಧರಿಸಿ, ಇಲಾಖೆಯ ಉಪನಿರ್ದೇಶಕಿ...
ಪುತ್ತೂರು: ರಾಜೀವ್ ಗಾಂಧಿ ಯೂನಿವರ್ಸಿಟಿ ಅಧೀನದಲ್ಲಿ ನಡೆದ ಆಯುರ್ವೇದ ಎಂ.ಡಿ.ಯ ಅಂತಿಮ ಪರೀಕ್ಷೆಯಲ್ಲಿ ಪುತ್ತೂರಿನ ಡಾ. ಮೇಘಶ್ರೀ 2. 676 ಪಡೆದು ಪ್ರಸೂತಿ ತಂತ್ರ ಮತ್ತು ಸ್ತ್ರೀ ರೋಗ ವಿಭಾಗದಲ್ಲಿ 2 ನೇ ರ್ಯಾಂಕ್ ಪಡೆದಿರುತ್ತಾರೆ....
ಪುತ್ತೂರು: ಶ್ರೀವಿದ್ಯಾ ಭಟ್ ಅವರು ಎಂಡಿ ಹೋಮಿಯೋಪಥಿ ಪರೀಕ್ಷೆಯಲ್ಲಿ ವಿಶ್ವವಿದ್ಯಾನಿಲಯಕ್ಕೆ 8ನೇ ರ್ಯಾಂಕ್ ಗಳಿಸಿದ್ದಾರೆ. ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯಲ್ಲಿ ನಡೆದ ಅರ್ಗನಾನ್ ಆಫ್ ಮೆಡಿಸಿನ್ ಮತ್ತು ಹೋಮಿಯೋಪಥಿ ಫಿಲಾಸಫಿ ವಿಷಯದ ಎಂಡಿ ಹೋಮಿಯೋಪಥಿ...
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಸೀಕ್ರೇಟ್ ಟ್ರೈನಿಂಗ್ ನೀಡಿದ್ದ ಆರೋಪದಲ್ಲಿ ಎನ್ಐಎ ದಾಖಲಿಸಿದ ದೇಶದ್ರೋಹದ ಪ್ರಕರಣ ಎದುರಿಸುತ್ತಿದ್ದರೂ ಆರು ವರ್ಷಗಳಿಂದ ತಲೆಮರೆಸಿಕೊಂಡೇ ಓಡಾಡುತ್ತಿದ್ದ ಕುಖ್ಯಾತ ಆರೋಪಿ ಮೌಸೀನ್ ಶುಕೂರ್ ಹೊನ್ನಾವರ್ ಎಂಬಾತನನ್ನು...
ಪುತ್ತೂರು: ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ನವೀಕೃತ ಮಳಿಗೆಯ ಉದ್ಘಾಟನಾ ಸಮಾರಂಭದ ಪ್ರಯುಕ್ತ ಸ್ವಚ್ಚ ಪುತ್ತೂರು ಕಾರ್ಯಕ್ರಮದ ಅಂಗವಾಗಿ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮವು ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಸಭಾಂಗಣದಲ್ಲಿ ಮೇ 1ರಂದು ಜರಗಲಿರುವುದು. ಈ...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ಹೊರವಲಯದ ಕುಡುಪು ಎಂಬಲ್ಲಿ ಅಪರಿಚಿತ ಯುವಕನ ಮೇಲೆ 25 ರಿಂದ 30 ಜನರ ಗುಂಪು ಹಲ್ಲೆ ನಡೆಸಿದ ಪರಿಣಾಮ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಎರಡು ದಿನಗಳ ಬಳಿಕ ಪ್ರತಿಕ್ರಿಯೆ...
ಮಂಗಳೂರು ನಗರದ ಹೊರವಲಯದ ಕುಡುಪು ಸಮೀಪ ಭಾನುವಾರ (ಏ.26) ವ್ಯಕ್ತಿಯೊಬ್ಬರನ್ನು ಗುಂಪು ಹಲ್ಲೆ ನಡೆಸಿ ಹತ್ಯೆಗೈದಿರುವುದು ದೃಢಪಟ್ಟಿದೆ. ಪ್ರಕರಣ ಸಂಬಂಧ 15 ಮಂದಿ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಅನುಪಮ್...
ಪುತ್ತೂರು : ರಾಜ್ಯ ಸರಕಾರದ ಆದೇಶದ ಮೇರೆಗೆ ಪೂಡಿ ಮುಕ್ತ ತಾಲೂಕು ಇಂದು ವಿವಿಧ ಜಿಲ್ಲೆಯ 30ಕ್ಕೂ ಹೆಚ್ಚು ಸರ್ವೆಯರಗಳು ಪುತ್ತೂರಿಗೆ ಆಗಮಿಸಿದ್ದಾರೆ. ಶಾಸಕರ ವಿಶೇಷ ಮುತುವರ್ಜಿಯಿಂದ ಅವರಿಗೆ ಎಲ್ಲಾ ರೀತಿಯ ಸಹಕಾರವನ್ನು ನೀಡಿ...
ಪುತ್ತೂರು ಉಪ್ಪಿನಂಗಡಿ ರಸ್ತೆಯ ನೆಕ್ಕಿಲಾಡಿ ಎಂಆರ್ಪಿಎಲ್ ಪೆಟ್ರೋಲ್ ಪಂಪ್ ಬಳಿ ಬಿಂದು ತಂಪು ಪಾನೀಯ ಸಾಗಿಸುವ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಇಂದು ಬೆಳಗ್ಗೆ ನಡೆದಿದೆ. ಹೆಚ್ಚಿನ ಮಾಹಿತಿ ತಿಳಿದುಬಂದಿರುವುದಿಲ್ಲ