Published
3 days agoon
By
Akkare Newsವೇಣೂರು: ಅಂಡಿಂಜೆ ನಿವಾಸಿ ಮಂಗಳಾದೇವಿ ಮೇಳದ ಯಕ್ಷಗಾನ ಭಾಗವತರಾದ ಸತೀಶ್ ಆಚಾರ್ಯ ವೇಣೂರು, ಅಂಡಿಂಜೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದು, ದಿವಂಗತರ ಮನೆಗೆ ಮಾಜಿ ಸಚಿವ ರಮಾನಾಥ್ ರೈ ರವರು ಮನೆಗೆ ಭೇಟಿ ನೀಡಿ ಸತೀಶ್ ಆಚಾರ್ಯ ತಾಯಿಗೆ ಸಾಂತ್ವನ ಹೇಳಿದರು.
ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್, ಬೆಳ್ತಂಗಡಿ ತಾಲೂಕು ಭೂ ನ್ಯಾಯ ಮಂಡಳಿ ಸದಸ್ಯ ಇಸ್ಮಾಯಿಲ್ ಕೆ. ಪೆರಿಂಜೆ ಉಪಸ್ಥಿತರಿದ್ದರು.