Published
1 day agoon
By
Akkare Newsಪುತ್ತೂರು: ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅಪಘಾತ ಪ್ರಕರಣಗಳಲ್ಲಿ ಭಾಗಿಯಾಗಿರುವ 6 ದ್ವಿಚಕ್ರ ವಾಹನಗಳನ್ನು ನ್ಯಾಯಾಲಯದ ಆದೇಶದಂತೆ ಎ.7ರಂದು ಬೆಳಿಗ್ಗೆ ಗಂಟೆ 11ಕ್ಕೆ ಹರಾಜು ಮಾಡಲಾಗುವುದು.
ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಆವರಣದಲ್ಲೇ ಹರಾಜು ನಡೆಯಲಿದೆ ಎಂದು ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಪ್ರಕಟಣೆ ತಿಳಿಸಿದೆ.