Connect with us

ಇತರ

ಕಾಪು ಹೊಸ ಮಾರಿಗುಡಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್ ರಾಜ್‌ಕುಮಾರ್…!!

Published

on

ಉಡುಪಿ :  ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಉಡುಪಿಯ ಕಾಪು ಹೊಸ ಮಾರಿಗುಡಿ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

 

 

ಕಾಪು ಮಾರಿಯಮ್ಮನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದ್ದಾರೆ. ಈ ವೇಳೆ, ಸಂಪೂರ್ಣ ಜೀರ್ಣೋದ್ಧಾರವಾಗಿರುವ ದೇಗುಲವನ್ನು ವೀಕ್ಷಣೆ ಮಾಡಿದ್ದಾರೆ. ಬಳಿಕ ನವದುರ್ಗ ಲೇಖನ ಪುಸ್ತಕ ಪಡೆದುಕೊಂಡಿದ್ದಾರೆ. ದೇವಿ ದರ್ಶನದ ಬಳಿಕ ದೇಗುಲದ ಪ್ರಧಾನ ಅರ್ಚಕರು ಪ್ರಸಾದ ನೀಡಿ ಅವರನ್ನು ಗೌರವಿಸಿದ್ದಾರೆ.

 

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement