Published
1 year agoon
By
Akkare News
ಕೆದಿಲ: ಕೆದಿಲ ಗ್ರಾಮದ ಪಾಟ್ರಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶರಣಪ್ಪ ಉಮರಾಗಿರವರು ಹೃದಯಾಘಾತದಿಂದ ನಿಧನರಾದರು.
ಶರಣಪ್ಪ ಸರ್ ರವರು ಪಾಟ್ರಕೋಡಿ ಶಾಲೆಯಲ್ಲಿ ಹಲವಾರು ವರ್ಷಗಳಿಂದ ಸೇವೆಯಲ್ಲಿದು ಶಾಲಾ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿರುತ್ತಾರೆ
ಅವರು ವಿದ್ಯಾರ್ಥಿಗಳ ಹಾಗೂ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದರು.