Published
1 day agoon
By
Akkare Newsಪುತ್ತೂರು : ಈ ವರ್ಷದಿಂದ ದಸರಾ ಕ್ರೀಡಾಕೂಟದಲ್ಲಿ ಕಂಬಳವನ್ನು ಸೇರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.
ಬೆಂಗಳೂರಿನ ಕಂಬಲದ ರೂವಾರಿ ಇಡೀ ವಿಶ್ವಕ್ಕೆ ತುಳುನಾಡಿನ ಕಂಬಲವನ್ನು ಪರಿಚಯಿಸಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ಅವರನ್ನು ದಸರಾ ಕ್ರೀಡಾಕೂಟದಲ್ಲಿ ಕಂಬಳವನ್ನು ಆಯೋಜನೆ ಮಾಡಲು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಜವಾಬ್ದಾರಿ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.