Published
1 day agoon
By
Akkare Newsಪುತ್ತೂರು ಎ.14 : ಪುತ್ತೂರು ನಗರದ ದರ್ಬೆಯಲ್ಲಿರುವ ಪ್ರತಿಷ್ಠಿತ ಆಶೀರ್ವಾದ ಫರ್ನಿಚರ್ ಅಂಗಡಿಗೆ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು ತಕ್ಷಣ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಿಯಂತ್ರಣಕ್ಕೆ ತಂದರು.
ಅಪಾರ ಪ್ರಮಾಣದ ನಷ್ಟ ಸಂಭವಿಸಿರಬಹುದೆಂದು ಸ್ಥಳೀಯರು ತಿಳಿಸಿದರು. ಬೆಂಕಿ ಅನಾಹುತಕ್ಕೆ ಕಾರಣ ತಿಳಿದು ಬಂದಿಲ್ಲ.