Published
2 days agoon
By
Akkare Newsಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಅಪಘಾತ ಎಸಗಿದ ಲಾರಿ ಚಾಲಕ ಅರೆಸ್ಟ್
ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ಗ್ರಾಮದ ಮಧುಕರ ಸೋಮವಂಶಿ ಅರೆಸ್ಟ್
ಅಪಘಾತ ಎಸಗಿದ ಲಾರಿಯನ್ನೂ ಜಪ್ತಿ ಮಾಡಿದ ಕಿತ್ತೂರು ಠಾಣೆ ಪೊಲೀಸರು ಜ. 14 ರಂದು ಬೆಳಗಿನ ಜಾವ ಸಚಿವೆ ಹೆಬ್ಬಾಳ್ಕರ್ ಕಾರಿಗೆ ತಾಗಿಸಿ ಪರಾರಿಯಾಗಿದ್ದ ಚಾಲಕ ಬೆಂಗಳೂರಿನಿಂದ ಬೆಳಗಾವಿಗೆ ಬರುವಾಗ ಕಿತ್ತೂರು ಸಮೀಪದ ಅಂಬಡಗಟ್ಟಿಯಲ್ಲಿ ಅಪಘಾತ ಘಟನೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆನ್ನಿಗೆ ಗಂಭೀರ ಗಾಯ ಕಿತ್ತೂರು ಠಾಣೆಯಲ್ಲಿ ದೂರು ದಾಖಲಿಸಿದ್ದ ಸಚಿವೆ ಹೆಬ್ಬಾಳ್ಕರ್ ಕಾರು ಚಾಲಕ ಶಿವಪ್ರಸಾದ್ ಈ ದೂರಿನ ಅನ್ವಯ ಪ್ರಕರಣದ ವಿಚಾರಣೆ ಆರಂಭಿಸಿದ್ದ ಕಿತ್ತೂರು ಠಾಣೆ ಪೊಲೀಸರು ಹಿರೇಬಾಗೇವಾಡಿ ಟೋಲ್ ಬಳಿಯ ಸಿಸಿ ಟಿವಿ ದೃಶ್ಯಾವಳಿ ಆಧರಿಸಿ 69 ಲಾರಿ ಚಾಲಕರ ವಿಚಾರಣೆ ಮೊದಲು ಅಪಘಾತ ಎಸಗಿಲ್ಲ ಎಂದಿದ್ದ ಚಾಲಕ ಮಧುಕರ ಸೋಮವಂಶಿ ಅಪಘಾತದಲ್ಲಿ ಭಾಗಿಯಾದ ವಾಹನದ ಬಣ್ಣ ಎಫ್ಎಸ್‌ಎಲ್‌ಗೆ ರವಾನೆ ಅಲ್ಲದೇ ಘಟನೆ ವೇಳೆ ಫೋನ್ ಕಾಲ್ ಡಿಟೇಲ್ ಆಧರಿಸಿ ಆರೋಪಿ ಬಂಧನ.