ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೇಳಿದ್ದು 50 ಲಕ್ಷ . ಸಿಕ್ಕಿದ್ದು ಒಂದೂವರೆ ಕೋಟಿ. ಶಾಸಕ ಅಶೋಕ್ ರೈಗಳ ಬಡವರ ಮೇಲಿನ ಕಾಳಜಿಗೆ ಸೈ ಎಂದ ಸಿಎಂಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಶುಭಾರಂಭ ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ : ಮೇ 11 : ಮುಳಿಯ ಜ್ಯುವೆಲ್ಸ್ ನಲ್ಲಿ ಮುಳಿಯ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ - ಚಿಣ್ಣರ ಚಿತ್ರೋತ್ಸವ' ಚಿತ್ರಕಲೆ ಸ್ಪರ್ಧೆPublished
11 months agoon
By
Akkare News
ಪುತ್ತೂರಿನ ಚಿನ್ನಾಭರಣಗಳ ಶೋರೂಮ್ ಹಲವು ಹೊಸತನದೊಂದಿಗೆ ದಕ್ಷಿಣ ಕನ್ನಡದ ಬೃಹತ್ ಮಳಿಗೆಯಾಗಿ ಇಂದು ಅನಾವರಣಗೊಳ್ಳಲು ಭಾರತದ ಜನಪ್ರಿಯ ಸಿನಿಮಾ ನಟ ರಮೇಶ ಅರವಿಂದ್ ಇದನ್ನು ಉದ್ಘಾಟನೆ ಮಾಡುವರು.



ನಾಳೆ ಬೆಳಿಗ್ಗೆ 9.30 ಗಂಟೆಗೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಂದು ಆನಂತರ ದೇವರ ದೀಪದೊಂದಿಗೆ ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಶೋರೂಮ್ಗೆ ಬಂದು ದೀಪ ಬೆಳಗಿಸಿ ಉದ್ಘಾಟಿಸಲಿರುವರು. ಶ್ರೀ ರಮೇಶ್ ಅರವಿಂದ್ ಅವರನ್ನು ತೆರೆದ ವಾಹನದಲ್ಲಿ , ಕೋರ್ಟು ರಸ್ತೆಯಲ್ಲಿರುವ ಮುಳಿಯ ಗೋಲ್ಡ & ಡೈಮಂಡ್ ಶೋರೂಮಿಗೆ ಕರೆತರಲಾಗುವುದು.






