ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೇಳಿದ್ದು 50 ಲಕ್ಷ . ಸಿಕ್ಕಿದ್ದು ಒಂದೂವರೆ ಕೋಟಿ. ಶಾಸಕ ಅಶೋಕ್ ರೈಗಳ ಬಡವರ ಮೇಲಿನ ಕಾಳಜಿಗೆ ಸೈ ಎಂದ ಸಿಎಂಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಶುಭಾರಂಭ ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ : ಮೇ 11 : ಮುಳಿಯ ಜ್ಯುವೆಲ್ಸ್ ನಲ್ಲಿ ಮುಳಿಯ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ - ಚಿಣ್ಣರ ಚಿತ್ರೋತ್ಸವ' ಚಿತ್ರಕಲೆ ಸ್ಪರ್ಧೆPublished
11 months agoon
By
Akkare News
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಅತಿ ದೊಡ್ಡ ಆಭರಣ ಮಳಿಗೆ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಇದರ ನವೀಕೃತ ಮಳಿಗೆಯನ್ನು ಎ.20ರ ರವಿವಾರ ಖ್ಯಾತ ನಟ, ಮುಳಿಯ ಸಂಸ್ಥೆಯ ನೂತನ ರಾಯಭಾರಿ ರಮೇಶ್ ಅರವಿಂದ್ ಉದ್ಘಾಟಿಸಿದರು.


ರವಿವಾರ ಬೆಳಗ್ಗೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಂದು ಆನಂತರ ದೇವರ ದೀಪದೊಂದಿಗೆ ಮೆರವಣಿಗೆ ಮೂಲಕ ಕೋರ್ಟ್ ರಸ್ತೆಯಲ್ಲಿರುವ ಶೋರೂಂಗೆ ಆಗಮಿಸಿದರು.

ಮುಳಿಯ ಸಂಸ್ಥೆಯ ನೂತನ ರಾಯಭಾರಿ ರಮೇಶ್ ಅರವಿಂದ್, ಬಲೂನ್ ಹಾರಿಸಿ, ಕರ್ಟನ್ ರೈಸ್ ಮಾಡಿದರು. ಬಳಿಕ ದೀಪ ಬೆಳಗಿಸಿ, ವಿದ್ಯುಕ್ತವಾಗಿ ಉದ್ಘಾಟನೆ ಮಾಡಲಾಯಿತು.
1944 ರಲ್ಲಿ ಪ್ರಾರಂಭಗೊಂಡ ಮುಳಿಯ ಜ್ಯುವೆಲ್ಸ್, ಪುತ್ತೂರಿನಲ್ಲಿ 10000 ಚದರ ಅಡಿಯ ವಿಶಾಲ ಶೋರೂಂ ಅನ್ನು ತೆರೆಯಲಾಗಿದೆ. ನಾಲ್ಕು ಅಂತಸ್ತಿ ನಲ್ಲಿ ಚಿನ್ನ, ಬೆಳ್ಳಿ, ವಜ್ರ, ಆಧುನಿಕ ಬ್ರ್ಯಾಂಡೆಡ್ ವಾಚುಗಳು, ಗಿಫ್ಟ್ ಐಟಂ, ಚಿನ್ನಾಭರಣಗಳ ಕೌಂಟರ್‌ಗಳನ್ನು ಹೊಂದಿರಲಿವೆ. ಜಿಲ್ಲೆಯಲ್ಲಿ ಮೊದಲ ಬಾರಿಗೆ ಎಂಬಂತೆ ಗ್ರಾಹಕರಿಗೆ ಮಳಿಗೆಯಲ್ಲೇ ಉಚಿತ ಊಟ, ಉಪಾಹಾರಗಳನ್ನು ಆರಂಭಿಸಲಾಗಿದೆ.



ಮಧ್ಯಾಹ್ನ 12 ರಿಂದ 2.30 ರ ಒಳಗೆ ಆಭರಣ ಖರೀದಿಗೆ ಬರುವ ಗ್ರಾಹಕರಿಗೆ ಊಟ, ಸಂಜೆ 4 ರಿಂದ 6.30 ರ ಒಳಗೆ ಬರುವವರಿಗೆ ಉಪಾಹಾರ ವ್ಯವಸ್ಥೆ ಇರಲಿದೆ.ಜತೆಗೆ ಮಕ್ಕಳ ಆಟ, ಆರೈಕೆಗೆ ವಿಶೇಷ ಕೊಠಡಿ, ವ್ಯಾಲೆಟ್ ಪಾರ್ಕಿಂಗ್, ವಾಚ್ ಕೌಂಟ ರ್, ಬೆಳ್ಳಿಯ ಆಭರಣಗಳ ಸಿಲ್ವರಿಯ ಕೌಂಟರ್, ವಜ್ರಾಭರಣ ಅಮೂಲ್ಯ ಕೌಂಟರ್, ಗೋಲ್ಡ್ ಪ್ಯೂರಿಟಿ ಅನಲೈಸರ್ ಹಾಗೂ ಡೈಮಂಡ್ ಡಿಟೆಕ್ಟರ್ ಟೆಸ್ಟಿಂಗ್ ಮಿಷನ್ ಸೌಲಭ್ಯಗಳಿವೆ.


