Published
3 hours agoon
By
Akkare Newsಚುನಾವಣೆ ಸಿದ್ದತೆಗೆ ಕಾಲಾವಕಾಶ ಅಗತ್ಯವಿರುವ ಹಿನ್ನೆಲೆಯಲ್ಲಿ 222 ಗ್ರಾಮ ಪಂಚಾಯಿತಿಗಳ ಉಪಚುನಾವಣೆಯನ್ನು 15 ದಿನಗಳ ಕಾಲ ಮುಂದೂಡಲಾಗಿದೆ ಎಂದು ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಪ್ರಕಾಶ್ ಮರಬಳ್ಳಿ ತಿಳಿಸಿದ್ದಾರೆ.
ಎ.22ರಂದು ಚುನಾವಣಾ ಅಧಿಸೂಚನೆ ಮತ್ತು ಮೇ 11 ಮತದಾನ, 14 ರಂದು ಫಲಿತಾಂಶ ಪ್ರಕಟ ಎಂದು ಈ ಮೊದಲು ರಾಜ್ಯ ಚುನಾವಣಾ ಆಯೋಗವು ಘೋಷಿಸಿತ್ತು