Published
5 hours agoon
By
Akkare Newsಕಡಬ: ಮಿದುಳು ರಕ್ತಸ್ರಾವ (ಬ್ರೈನ್ ಹ್ಯಾಮರೇಜ್)ದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಹೆಸರಾಂತ ಕಬಡ್ಡಿ ಆಟಗಾರ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ವರದಿಯಾಗಿದೆ
ಕಡಬ ತಾಲೂಕು ಕೊಂಬಾರು ಗ್ರಾಮದ ಕಮರ್ಕಜೆ ಶಿನಪ್ಪ ಗೌಡರ ಪುತ್ರ ಕೋಕಿಲಾನಂದ ಮೃತಪಟ್ಟವರು.
ಆದರೆ ಇಂದು (ಎ24 ರಂದು) ಚಿಕಿತ್ಸೆ ಫಲಿಸದೆ ಮೃತಟ್ಟಿರುವುದಾಗಿ ಕುಟುಂಬ ಮೂಲಗಳು ತಿಳಿಸಿವೆ. ಮೃತರ ಪ್ರಾರ್ಥಿವ ಶರೀರ ಸಂಜೆ ಗಂಟೆ 5 ರ ಹೊತ್ತಿಗೆ ಕಡಬಕ್ಕೆ ತಲುಪಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇವರ ನಿಧನಕ್ಕೆ ಕಡಬ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ತೀವ್ರ ಸಂತಾಪ ಸೂಚಿಸಿದೆ.