Published
5 hours agoon
By
Akkare Newsಪುತ್ತೂರು ಎಪ್ರಿಲ್ 24: ಪುತ್ತೂರು ಕಾಂಗ್ರೇಸ್ ನಲ್ಲಿ ದುಷ್ಟಕೂಟಗಳಿವೆ ಎಂದು ಹೇಳಿಕೆ ನೀಡಿದ್ದ ಪುತ್ತೂರು ನಗರ ಕಾಂಗ್ರೇಸ್ ಅಧ್ಯಕ್ಷ ಮಹಮ್ಮದ್ ಆಲಿ ಹೇಳಿಕೆಗೆ ಶಾಸಕ ಅಶೋಕ್ ರೈ ಪ್ರತಿಕ್ರಿಯಿಸಿದ್ದು, ಕಾಂಗ್ರೇಸ್ ನಲ್ಲಿ ಅಂತಹ ದುಷ್ಟಕೂಟಗಳಿಲ್ಲ, ಆದರೆ ಅವರ ಅಲೋಚನೆಗೆ ಬಿಟ್ಟಿದ್ದು ಎಂದಿದ್ದಾರೆ.