ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದೇಶದಾದ್ಯಂತ ಬಾರಿ ಕುತೂಹಲ ಮೂಡಿದ ಪೆನ್ ಡ್ರೈವ್ ಪ್ರಕರಣ , ಜೆ. ಡಿ. ಎಸ್. ನಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆ ; ಎಚ್ ಡಿ ದೇವೇಗೌಡರಿಂದ ಮಹತ್ವದ ಆದೇಶ !!!Published
4 hours agoon
By
Akkare Newsಉಪ್ಪಿನಂಗಡಿ:ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿನ ಎರಡು ಮನೆಗಳಿಗೆ ಕನ್ನ ಹಾಕಲಾಗಿದ್ದು, ಲಕ್ಷಾಂತರ ಬೆಲೆಬಾಳುವ ನಗ ನಗದು ದೋಚಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ತೆಕ್ಕಾರು ಗ್ರಾಮದ ಗುತ್ತುಮನೆ ಮುಸ್ತಾಫ ಅವರ ಮನೆಯಲ್ಲಿ ಪತ್ನಿ ನಾದಿನಿ ಮಲಗಿದ್ದ ಸಮಯದಲ್ಲಿ ಒಳ ನುಗ್ಗಿರುವ ಕಳ್ಳ 12 ಗ್ರಾಂ ತೂಕವಿರು 3 ಉಂಗುರು, 6 ಗ್ರಾಂ ತೂಕವಿರುವ 4 ಉಂಗುರ, 3 ಸಾವಿರ ನಗದನ್ನು ದೋಚಿದ್ದಾರೆ. ಕೋಡಿ ಮನೆ ನಿವಾಸಿ ಅನ್ವರ್ ಅವರ ಮನೆ ಮಂದಿ ಮಲಗಿದ್ದಾಗಲೇ ಕಳ್ಳ ನುಗ್ಗಿದ್ದು, ಕಪಾಟನ್ನು ಜಾಲಾಡಿ ನಗದನ್ನು ತುಂಬಿಸುವ ಭರದಲ್ಲಿ ಅಲ್ಲೇ ಕೆಳಕ್ಕೆ ಬೀಳಿಸಿದ್ದನೆನ್ನಲಾಗಿದೆ. ಮನೆಯ ಯಜಮಾನಿ ಎದ್ದಾಗ ಕಳ್ಳ ಓಡಿ ಹೋಗಿದ್ದ ಎಂದು ವರದಿಯಾಗಿದೆ.
ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಶ್ವಾನದಳ ಹಾಗೂ ಬೆರಳಚ್ಚು ತಜ್ಞರನ್ನು ಕರೆಸಿ ತನಿಖೆ ಮಾಡುತ್ತಿದ್ದಾರೆ.