Connect with us

ಸ್ಥಳೀಯ

ಇಂದು(ಏ.29) ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು ,ಕೋಡಿಂಬಾಡಿ ಇದರ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ಧರ್ಮದೈವಗಳ ನೇಮೋತ್ಸವ ಜಾತ್ರೋತ್ಸವ.

Published

on

ಪುತ್ತೂರು :ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು ಕೋಡಿಂಬಾಡಿ, ಪುತ್ತೂರು, ದ. ಕ. ಸ್ವಸ್ತಿ ಶ್ರೀ ವಿಶ್ವಾವಸು ನಾಮ ಸಂ|ರದ ಮೇಷ ಮಾಸ ೧೬ ಸಲುವ ದಿನಾಂಕ 29-04-2025ನೇ ಮಂಗಳವಾರ ಬೆಳಿಗ್ಗೆ ಗಂಟೆ 9.00ರಿಂದ ಶ್ರೀ ಕ್ಷೇತ್ರದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ಜಾತ್ರೋತ್ಸವ ಹಾಗೂ ಧರ್ಮದೈವಗಳ ನೇಮೋತ್ಸವ ಅನ್ನಸಂತರ್ಪಣೆಯೊಂದಿಗೆ ಜರಗಲಿರುವುದು.

 



 

Continue Reading
Click to comment

Leave a Reply

Your email address will not be published. Required fields are marked *

Advertisement