ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಅಮರಾಪುರ ಗ್ರಾಮದ ಬಳಿ ಇಂದು ನಸುಕಿನ ಜಾವ ನಡೆದಿದೆ. ಗೂಡ್ಸ್ ಪಿಕ್ ಅಪ್ ವಾಹನ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು...
ಸದಾ ಹೊಸತನ ಮತ್ತು ವಿಶೇಷತೆಗಳಿಗೆ ಹೆಸರಾದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಗ್ರಾಹಕರಿಗೆ ಮತ್ತು ಸಿಬಂದಿಗಳಿಗೆ ಮನೆ ಪದ್ಧತಿಯ ಅಪರಾಹ್ನ ಭೋಜನ ಹಾಗೂ ಸಂಜೆ ಉಪಹಾರ ನೀಡುವ ನೂತನ ಪಾಕಶಾಲೆ ಹಾಗೂ ಭೋಜನಶಾಲೆ ಆರಂಭಿಸಿದೆ....
ಮಂಗಳೂರು, :ಬೋಳಾರ್ ನಿವಾಸಿ ಪಲ್ಲವಿ (22) ಎಂಬಾಕೆ ತಾನು ಪ್ರೀತಿಸಿದ ವ್ಯಕ್ತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಳು, ಏಪ್ರಿಲ್ 16 ರಂದು ವಿವಾಹವಾಗಲು ನಿರ್ಧರಿಸಲಾಗಿತ್ತು. ಆದರೆ, ಹಿಂದಿನ ದಿನ ಮೆಹೆಂದಿ ಸಮಾರಂಭದ ಸಮಯದಲ್ಲಿ ಮೆಹೆಂದಿ ಹಚ್ಚಿಕೊಳ್ಳಲು ಬ್ಯೂಟಿ ಪಾರ್ಲರ್ಗೆ...
ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಂ ಸಂಘಟನೆಗಳು ಶುಕ್ರವಾರ (ಎ.18) ರಂದು ಮಂಗಳೂರು ಹೊರವಲಯದ ಅಡ್ಯಾರ್ ಕಣ್ಣೂರು ಶಾ ಮೈದಾನದಲ್ಲಿ ಬೃಹತ್ ಪ್ರತಿಭಟನೆ ಸಭೆ ನಡೆಸಲಿದೆ. ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿದ್ದ ಮಂಗಳೂರು ಪೊಲೀಸ್ ಕಮಿಷನರ್...
ಮಂಗಳೂರಿನ ಹೊರವಲಯದ ಕಲ್ಲಾಪು ಬಳಿ ತಡರಾತ್ರಿ ನಶೆಯಲ್ಲಿ ಯುವತಿ ಸ್ಥಳೀಯರ ಮನೆಯ ಬಾಗಿಲು ಬಡಿದು, ನೀರು ಕೇಳಿ ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದ ಪ್ರಕರಣಕ್ಕೆ ಬಿಗ್ ಬೆಸ್ಟ್ ಸಿಕ್ಕಿದ್ದು ಆಟೋ ಚಾಲಕ ಹಾಗೂ ಆತನ ಸ್ನೇಹಿತರು...
ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಬಸ್ ಉಚಿತ ಪ್ರಯಾಣದ ಶಕ್ತಿ ಯೋಜನೆಯನ್ನು ಸರಳೀಕರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಶೀಘ್ರದಲ್ಲೇ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಿದೆ. ಇದರಿಂದ ಮಹಿಳೆಯರಿಗೆ ಆಧಾರ್ ಕಾರ್ಡ್ ಇಟ್ಟುಕೊಂಡು ಪ್ರಯಾಣ ಮಾಡುವ...
ಪುತ್ತೂರು: ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರಿಂದ ಎ.24ರಂದು ಜನಸಂಪರ್ಕ ಸಭೆಯು ತಾಲೂಕು ಆಡಳಿತ ಸೌಧದಲ್ಲಿರುವ ತಾಲೂಕು ಕಚೇರಿಯಲ್ಲಿ ನಡೆಯಲಿದೆ. ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ಸಾರ್ವಜನಿಕರಿಂದ...
ಕಳೆದ ಎರಡು ದಿನಗಳಿಂದ ಲಾರಿ ಮಾಲೀಕರು ಮುಷ್ಕರ ನಡೆಸುತ್ತಿದ್ದು, ಇದೀಗ ಲಾರಿ ಮುಷ್ಕರವನ್ನು ವಾಪಾಸ್ ಪಡೆದಿರುವುದಾಗಿ ಅಧ್ಯಕ್ಷ ಷಣ್ಮುಗಪ್ಪ ಘೋಷಿಸಿದ್ದಾರೆ. ಈ ಮೂಲಕ ಸಚಿವ ರಾಮಲಿಂಗಾರೆಡ್ಡಿ ನಡೆಸಿದ ಸಂಧಾನ ಸಭೆ ಸಕ್ಸಸ್ ಆಗಿದ್ದು, ಲಾರಿ ಮುಷ್ಕರ...
ಪುತ್ತೂರು ಸೀಮೆಯ ಒಡೆಯ, ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ, ಪುತ್ತೂರು ಬೆಡಿ ಎ.17ರಂದು ರಾತ್ರಿ ನಡೆಯಲಿದೆ. ಎ. 10ರಿಂದ ಆರಂಭಗೊಂಡ ಜಾತ್ರೋತ್ಸವದ ಅತ್ಯಂತ ಪ್ರಮುಖ ಘಟ್ಟಕ್ಕೆ ಸಕಲ ಸಿದ್ಧತೆ, ಭದ್ರತೆಗಳನ್ನು ಮಾಡಲಾಗಿದೆ. ಎ.17ರಂದು ರಾತ್ರಿ...
ಪುತ್ತೂರು: ಲಕ್ಷಾಂತರ ಮಂದಿ ಸೇರುವ, ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆಯ ಸಂದರ್ಭದಲ್ಲಿ ಜಾತ್ರೆ ಗದ್ದೆಯಲ್ಲಿ ಪೊಲೀಸ್ ಬಂದೋಬಸ್ತ್ ಜೊತೆಗೆ ಮೊಬೈಲ್ ಸಿಸಿ ಕ್ಯಾಮರಾ ಕಣ್ಣಾವಲು ಕೂಡಾ ಇರಲಿದೆ. ಈಗಾಗಲೇ 44ಸಿಸಿ...