ಉಪ್ಪಿನಂಗಡಿ : ಇತ್ತೀಚೆಗೆ ಕೇಂದ್ರ ಸರ್ಕಾರ ಜಾರಿಗೆ ತಂದ ವಕ್ಫ್ ಮಸೂದೆಯನ್ನು ವಿರೋಧಿಸಿ ಇದೇ ಬರುವ 15ನೇ ಎಪ್ರಿಲ್ 2025 ಮಂಗಳವಾರದಂದು ಸಂಜೆ 03-30ಕ್ಕೆ ಸರಿಯಾಗಿ ಇಂಡಿಯನ್ ಸ್ಕೂಲ್ ಬಳಿ ಬೃಹತ್ ಪ್ರತಿಭಟನೆ ನಾಗರಿಕ ಹಿತರಕ್ಷಣಾ...
ಹೊಸದಿಲ್ಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೋದಿ ಸರ್ಕಾರ ಬಿ.ಆರ್.ಅಂಬೇಡ್ಕರ್ ಅವರ ಪರಂಪರೆಗೆ “ಬಾಯಿಮಾತಿನ ಸೇವೆ” ಮಾತ್ರ ನೀಡುತ್ತಿದೆ. ಆದರೆ ಅವರ ಆಶಯಗಳನ್ನು ಈಡೇರಿಸಲು ಏನನ್ನೂ ಮಾಡುತ್ತಿಲ್ಲ ಮತ್ತು ಬಿಜೆಪಿ-ಆರ್ಎಸ್ಎಸ್ ಸಂವಿಧಾನ ಶಿಲ್ಪಿ ಅಂಬೇಡ್ಕರ್...
ಉಡುಪಿ, ಶಿವಮೊಗ್ಗ, ದಾವಣಗೆರೆ,ಮತ್ತು ಚಿತ್ರದುರ್ಗ ಜಿಲ್ಲೆಗಳನ್ನೊಳಗೊಂಡ ಲಯನ್ಸ್ ಕ್ಲಬ್ಗಳ ಜಿಲ್ಲಾ ಗವರ್ನರ್ ಹುದ್ದೆಗೆ ನಡೆದ ಚುನಾವಣೆಯಲ್ಲಿ ಅತ್ಯಧಿಕ ಮತಗಳಲ್ಲಿ ಲಯನ್ ಮಠಂತಬೆಟ್ಟು ಹರಿಪ್ರಸಾದ್ ರೈ ಆಯ್ಕೆ ಆಗಿರುತ್ತಾರೆ.
ಪುತ್ತೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪದ್ಮರಾಜ್ ಆರ್ ಪೂಜಾರಿಯವರು ಚುನಾವಣೆಯಲ್ಲಿ ಸೋತಿರಬಹುದು ಆದರೆ ಜನರ ನಡುವೆ ಅವರ ಪ್ರೀತಿಯ ಒಡನಾಟ ಮುಙದುವರೆದಿದ್ದು ಮುಂದೆ ಅವರು ಎಂ ಪಿ ಆಗಿಯೇ ಆಗುತ್ತಾರೆ ಎಂದು...
ಬನ್ನೂರು: ಕೃಷ್ಣ ನಗರ ಅಲುಂಬುಡದಲ್ಲಿ ಕಾರ್ಯಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 14 ರಂದು ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಜಿಲ್ಲಾ ದಸ್ತಾವೇಜು ಬರಹಗಾರರಾದ ಶ್ರೀಯುತ ಬಾಲಚಂದ್ರ ಸೊರಕೆ ಯವರು ದೀಪ ಬೆಳಗಿಸಿ ಅಂಬೇಡ್ಕರ್...
ಕೇರಳ ಹಾಗೂ ಕರ್ನಾಟಕದ ಕರಾವಳಿ ಭಾಗಗಳಲ್ಲಿ ವಿಷು ಹಬ್ಬವನ್ನು ಹೊಸ ವರ್ಷದ ಆಚರಣೆಯಾಗಿ ಆಚರಿಸಲಾಗುತ್ತದೆ. ವಿಷುವತ್ ಸಂಕ್ರಾಂತಿಯನ್ನು ಸೂಚಿಸುವ ಈ ಹಬ್ಬದಲ್ಲಿ ವಿಷುಕಣಿ ಪ್ರಮುಖ ಆಚರಣೆಯಾಗಿದೆ. ಶ್ರೀಕೃಷ್ಣನ ವಿಜಯೋತ್ಸವವನ್ನೂ ಇದು ಸೂಚಿಸುತ್ತದೆ. ಕೆಲವೆಡೆ ಚಾಂದ್ರಮಾನ ಯುಗಾದಿಯನ್ನು...
ಪುತ್ತೂರು :ಕೋಡಿಂಬಾಡಿ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ರವರ 134ನೇ ಜನ್ಮ ದಿನಾಚರಣೆಯನ್ನು ಗ್ರಾಮ ಪಂಚಾಯತ್ ನಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರು,...
ಪುತ್ತೂರು ಎ.14 : ಪುತ್ತೂರು ನಗರದ ದರ್ಬೆಯಲ್ಲಿರುವ ಪ್ರತಿಷ್ಠಿತ ಆಶೀರ್ವಾದ ಫರ್ನಿಚರ್ ಅಂಗಡಿಗೆ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು ತಕ್ಷಣ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಅಪಾರ ಪ್ರಮಾಣದ...
ಪುತ್ತೂರು : ಈ ವರ್ಷದಿಂದ ದಸರಾ ಕ್ರೀಡಾಕೂಟದಲ್ಲಿ ಕಂಬಳವನ್ನು ಸೇರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಬೆಂಗಳೂರಿನ ಕಂಬಲದ ರೂವಾರಿ ಇಡೀ ವಿಶ್ವಕ್ಕೆ ತುಳುನಾಡಿನ ಕಂಬಲವನ್ನು ಪರಿಚಯಿಸಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ...
ಕನ್ನಡದ ಹಿರಿಯ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ (76) ಅವರು ನಿಧನರಾಗಿದ್ದಾರೆ. ಎ.13 ರ ರವಿವಾರ ಮಧ್ಯರಾತ್ರಿ ಸುಮಾರು 2.30ಕ್ಕೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಕೊನೆಯುಸಿರೆಳೆದಿದ್ದಾರೆ. ಹಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು...