‘ಮಂಗಳೂರು ಹಜ್ ಭವನ’ ನಿರ್ಮಾಣಕ್ಕಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಸುಮಾರು 8 ಕೋಟಿ ರೂ. ಮೌಲ್ಯದ 1.80 ಎಕರೆ ಭೂಮಿ ದಾನ ಮಾಡಿದ್ದಾರೆ. ಮಂಗಳೂರಿನಲ್ಲಿ ಹಜ್ ಭವನ ನಿರ್ಮಾಣಕ್ಕಾಗಿ ಸರಕಾರ 10 ಕೋಟಿ...
ಅಹಮದಾಬಾದ್: ಪಕ್ಷ ನೀಡಿದ ಜವಾಬ್ದಾರಿ ನಿರ್ವಹಿಸಲು ಸಾಧ್ಯವಾಗದವರು ನಿವೃತ್ತಿ ಹೊಂದಲಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ನೀಡಿದ್ದಾರೆ. ಅಹಮದಾಬಾದ್ನಲ್ಲಿ ಬುಧವಾರ ಪೂರ್ಣಗೊಂಡ ಎರಡು ದಿನಗಳ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಅವರು ಮಾತನಾಡುತ್ತಿದ್ದರು. ಪಕ್ಷದ...
ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಸೇರಿದಂತೆ ಮೂವರಿಗೆ ನ್ಯಾಯಾಲಯ 1.25 ಕೋಟಿ ರೂಪಾಯಿ ದಂಡ ವಿಧಿಸಿದೆ. ತಪ್ಪಿದ್ದಲ್ಲಿ ಒಂದು ವರ್ಷ ಸಾಮಾನ್ಯ ಜೈಲು ಶಿಕ್ಷೆ ಅನುಭವಿಸಬೇಕು ಎಂದು ಆದೇಶಿಸಿದೆ. ವಿಎಸ್ಎಲ್ ಸ್ಟೀಲ್ಸ್...
ಪುತ್ತೂರು: ಕಾನೂನಿಗೆ ಧಕ್ಕೆ ತರುವಂತೆ ಮಾರಕಾಯುಧವಾದ ತಲವಾರನ್ನು ಪ್ರದರ್ಶಿಸಿ, ಅದರ ಭಾವಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಹಿನ್ನೆಲೆ ಇಬ್ಬರು ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ ಘಟನೆ ಎ.10ರ ಗುರುವಾರ ನಡೆದಿದೆ. ಪುತ್ತೂರು ಕುರಿಯ...
ಪುತ್ತೂರು: ಏ.10 ರಿಂದ 20 ರ ತನಕ ನಡೆಯುವ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಧ್ವಜಾರೋಹಣ ಗುರುವಾರ ಬೆಳಿಗ್ಗೆ ಸಾವಿರಾರು ಭಕ್ತಾದಿಗಳ ಜಯಘೋಷದೊಂದಿಗೆ ನಡೆಯಿತು. ಬೆಳಿಗ್ಗೆ ಶ್ರೀ ದೇವಸ್ಥಾನದಲ್ಲಿ ಪ್ರಧಾನ ಅರ್ಚಕ ವಿ.ಎಸ್....
ರಾಜ್ಯದಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತರಲಾಗುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ. ಕೋಲ್ಕತ್ತಾದಲ್ಲಿ ಜೈನ ಸಮುದಾಯದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಬ್ಯಾನರ್ಜಿ, ಅಲ್ಪಸಂಖ್ಯಾತರು ಮತ್ತು ಅವರ ಆಸ್ತಿಯನ್ನು ರಕ್ಷಿಸುವುದಾಗಿ...
ಕಾಣಿಯೋರು:ಗುಡುಗುಸಹಿತ ಮಳೆಯಾಗಿದೆಸಹಿತ ಗಾಳಿ ಮಳೆಯಾಗಿದೆ.ಪುತ್ತೂರು ಗುಡುಗುಸಹಿತ ಮಳೆಯಾಗಿದೆ. ಸುಳ್ಯ ತಾಲೂಕಿನ ವಿವಿಧೆಡೆ ಹಾಗೂ ಸುಬ್ರಹ್ಮಣ್ಯ ಪರಿಸರದಲ್ಲಿ ಬುಧವಾರ ಅಪರಾಹ್ನ ಬಳಿಕ ಗುಡುಗು ಸಹಿತ ಮಳೆಯಾಗಿದೆ. ಬೆಳಗ್ಗೆಯಿಂದ ಸಂಜೆ ವರೆಗೆ ಬಿಸಿಲ ತಾಪದಿಂದ ಕೂಡಿದ್ದ ಸುಳ್ಯದಲ್ಲಿ ಸಂಜೆಯಾಗುತ್ತಲೇ...
ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಸಾರ್ಟಿಸಿ ಬಸ್ ರಸ್ತೆಯ ಕೆಳಭಾಗದಲ್ಲಿದ್ದ ಮನೆಯ ಮೇಲೆ ಪಲ್ಟಿಯಾಗಿ ಬಿದ್ದ ಘಟನೆ ಕೊಪ್ಪ ತಾಲೂಕು, ಜಲದುರ್ಗ ಗ್ರಾಮದ ಬಳಿ ನಡೆದಿದ್ದು, ಬಸ್ಸಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮನೆಯ ಛಾವಣಿಗೆ ಹಾನಿಯಾಗಿದೆ. ಬೆಂಗಳೂರಿನಿಂದ ಶೃಂಗೇರಿ...
ಡೊಮಿನಿಕನ್ ರಾಜಧಾನಿಯಲ್ಲಿ ಮಂಗಳವಾರ ಐಕಾನಿಕ್ ನೈಟ್ಕ್ಲಬ್ನ ಛಾವಣಿ ಕುಸಿದಿದ್ದರಿಂದ ಕನಿಷ್ಠ 79 ಜನರು ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ ಸುಮಾರು 160ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರತಿಷ್ಠಿತ ನೈಟ್ ಕ್ಲಬ್ ನಲ್ಲಿ...
ತುಮಕೂರಿ:ಏಪ್ರಿಲ್ 9: ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಇದೇ 12ರಿಂದ ಬೆಂಗಳೂರಿನಿಂದ ಹೊಸ ರೈಲು ಸಂಚರಿಸಲಿದೆ ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಬುಧವಾರ ಘೋಷಣೆ ಮಾಡಿದರು. ತುಮಕೂರಿನಲ್ಲಿ ರೈಲ್ವೆ...