ಪುತ್ತೂರು: ಪೆರ್ಲಂಪಾಡಿ ಬಳಿ ಆನೆ ದಾಳಿ ನಡೆದಿದ್ದು, ಮಹಿಳೆಯೋರ್ವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮಂಗಳವಾರ ಬೆಳಿಗ್ಗೆ ಘಟನೆ ನಡೆದಿದೆ. ಪೆರ್ಲಂಪಾಡಿಯ ಕಣಿಯಾರು ಬಳಿ ಟ್ಯಾಪಿಂಗ್ ನಡೆಸುತ್ತಿದ್ದಾಗ ಆನೆ ದಾಳಿ ನಡೆಸಿದೆ. ಟ್ಯಾಪಿಂಗ್ ನಡೆಸುತ್ತಿದ್ದ ಮಹಿಳೆ, ದಾರುಣವಾಗಿ...
ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಭೂಪ್ರದೇಶ ಇರುವವರೆಗೆ ಭಯೋತ್ಪಾದಕ ಚಟುವಟಿಕೆಗಳು ಮುಂದುವರಿಯುವುದರಿಂದ ಪಾಕಿಸ್ತಾನದ ವಿರುದ್ಧ ಭಾರತ ಯುದ್ಧ ಘೋಷಿಸಬೇಕು ಎಂದು ಕೇಂದ್ರ ಸಚಿವ ರಾಮದಾಸ್ ಅಠಾವಳೆ ಹೇಳಿದ್ದಾರೆ. ಮುಂಬೈನಲ್ಲಿ ಭಾನುವಾರ ಇಲ್ಲಿಗೆ ಸಮೀಪದ ಲೋನಾವಾಲದಲ್ಲಿ ಸುದ್ದಿಗಾರರೊಂದಿಗೆ...
ಅಪರಾಧಗಳನ್ನು ತಡೆಯುವಲ್ಲಿ ಎಲ್ಲರೂ ಹೆಚ್ಚು ಗಮನಹರಿಸಬೇಕೆಂದು ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀ ಮಹೇಶ ಜಿ ಹೇಳಿದರು. ಇವರು ಇತ್ತೀಚೆಗೆ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇಲ್ಲಿ...
ಪುತ್ತೂರು: ಆಟೋ ರಿಕ್ಷಾ ಚಾಲಕ ಬನ್ನೂರು ದಿ.ಬಿ ನಾರಾಯಣ ಆಚಾರ್ಯ ಅವರ ಪುತ್ರ ವಿನೋದ್ (37ವ)ರವರು ಅಲ್ಪಕಾಲದ ಅಸೌಖ್ಯದಿಂದಾಗಿ ಏ.28ರಂದು ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಬನ್ನೂರು ಪರಿಸರದಲ್ಲಿ ಆಟೋ ರಿಕ್ಷಾ ಚಾಲಕರಾಗಿದ್ದ...
KFC ಕ್ರಿಕೆಟರ್ಸ್ ಕರಾಯ ಇದರ ವತಿಯಿಂದ ಕರಾಯದಲ್ಲಿ ಜರಗಿದ, 46 ತಂಡಗಳ ಹೊನಲು ಬೆಳಕಿನ,ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾ ಕೂಟದ ಪ್ರಥಮ ಪ್ರಶಸ್ತಿಯನ್ನು ನೆಕ್ಕಿಲಾಡಿ F U N ತಂಡ ತನ್ನ ಮುಡಿಗೇರಿಸಿಕೊಂಡಿತು. ದಿನಾಂಕ...
ಪುತ್ತೂರು :ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು ಕೋಡಿಂಬಾಡಿ, ಪುತ್ತೂರು, ದ. ಕ. ಸ್ವಸ್ತಿ ಶ್ರೀ ವಿಶ್ವಾವಸು ನಾಮ ಸಂ|ರದ ಮೇಷ ಮಾಸ ೧೬ ಸಲುವ ದಿನಾಂಕ 29-04-2025ನೇ ಮಂಗಳವಾರ ಬೆಳಿಗ್ಗೆ ಗಂಟೆ 9.00ರಿಂದ ಶ್ರೀ ಕ್ಷೇತ್ರದಲ್ಲಿ...
ಪುತ್ತೂರು: ಇತಿಹಾಸ ಪ್ರಸಿದ್ಧ ಬಲ್ನಾಡು ಶ್ರೀದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶ್ರೀ ದಂಡನಾಯಕ ಉಳ್ಳಾಲ್ತಿ ಹಾಗೂ ಪರಿವಾರ ದೈವಗಳ ವರ್ಷಾವಧಿ ನೇಮ ನಡಾವಳಿಯು ಅಂಗವಾಗಿ ಎ.28ರಂದು ಮುಂಜಾನೆ ಶ್ರೀದಂಡನಾಯಕ ದೈವದ ವಾಲಸರಿ ನೇಮ ನಡೆಯಿತು. ನೇಮ ನಡಾವಳಿಯ...
ಕಾರು ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಏ.27ರಂದು ಸಂಜೆ ಶಿರಾಡಿ ಗ್ರಾಮದ ಬರ್ಚಿನಹಳ್ಳ ಎಂಬಲ್ಲಿ ನಡೆದಿದೆ. ಕಾರಿನಲ್ಲಿದ್ದ ಜೈಪುರ ಮೂಲದ ಅಬ್ದುಲ್ ಶುಕ್ರು ಚೌಧರಿ ಮೃತಪಟ್ಟವರು. ಮಂಗಳೂರಿನಿಂದ ಬೆಂಗಳೂರು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರವಿವಾರ ಸಂಜೆ ಬಳಿಕ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆ ಸುರಿದಿದೆ. ಬೆಳಗ್ಗೆ ಮೋಡದಿಂದ ಕೂಡಿದ ವಾತಾವರಣವಿತ್ತು. ಬಿಸಿಲು ಮತ್ತು ಸೆಕೆಯಿಂದ ಕೂಡಿದ್ದ ವಾತಾವರಣ ಸಂಜೆ ಮಳೆ ಸುರಿದ ಬಳಿಕ...
ಬೆಂಗಳೂರು: ಪಾಕಿಸ್ಥಾನದ ಮೇಲೆ ಯುದ್ಧ ಬೇಡ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ. ಭಾರತ ಉಳಿಯಬೇಕು ಎನ್ನುವುದು ನಮ್ಮ ನಿಲುವು ಎಂದರು. ನಾವೆಲ್ಲರೂ...